ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮೂರು ಮಕ್ಕಳೊಂದಿಗೆ ತಾಯಿ ನಾಪತ್ತೆ..!

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ದೊಡ್ಡನಗುಡ್ಡೆಯಲ್ಲಿರುವ ಪೋಸ್ಟಲ್ ಕ್ವಾಟ್ರಸ್ ನಲ್ಲಿ ವಾಸವಾಗಿದ್ದ ಲಕ್ಷ್ಮವ್ವ ಕುಮಾರ ಮಾಳವತ್ತರ (30) ಎಂಬ ಮಹಿಳೆಯು ತನ್ನ ಮೂವರು ಮಕ್ಕಳಾದ ಅಪೂರ್ವ (7), ಶ್ರೇಯಾ (5) ಹಾಗೂ ಮನೋಜ್ (2) ನೊಂದಿಗೆ ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

 


ಕಾಣೆಯಾದವರ ಚಹರೆ: ಲಕ್ಷ್ಮವ್ವ ಕುಮಾರ ಮಾಳವತ್ತರ ಅವರು 5 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮಾತನಾಡುತ್ತಾರೆ. ಅಪೂರ್ವ 3 ಅಡಿ 1 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ, ಶ್ರೇಯಾ 3 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಹಾಗೂ ಲಮಾಣಿ ಭಾಷೆ ಮತ್ತು ಮನೋಜ್ 2 ಅಡಿ 8 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!