ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯ ಬಂಧನ..!

ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ.

 


ಮಂಗಳೂರು ಕಣ್ಣೂರು ಗಾಣದಬೆಟ್ಟು ನಿವಾಸಿ ಅಜರುದ್ದೀನ್ ಬಂಧಿತ ಆರೋಪಿ.
2009 ರಲ್ಲಿ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪತಿಪತ್ನಿ ಕಲಹದ ಆರೋಪಿಯಾಗಿದ್ದ ಈತ ನ್ಯಾಯಾಲಯಕ್ಕೆ ವಿಚಾರಣೆಗೆ ತಲೆಮರೆಸಿಕೊಂಡಿದ್ದ ಈತನನ್ನು ಬಂಟ್ವಾಳ ಉಪವಿಭಾಗದ ಡಿವೈಎಸ್.ಪಿ ವಿಜಯಪ್ರಸಾದ್ ಅವರ ಮಾರ್ಗದರ್ಶನದಲ್ಲಿ , ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಇನ್ಸ್ ಪೆಕ್ಟರ್ ಶಿವಕುಮಾರ್ ಹಾಗೂ ಪೋಲಿಸ್ ಉಪನಿರೀಕ್ಷಕರುಗಳಾದ ಹರೀಶ್, ಮೂರ್ತಿ, ಲೋಲಕ್ಷ ಅವರ ನೇತ್ರತ್ವದಲ್ಲಿ ಸಿಬ್ಬಂದಿಗಳಾದ ಹರಿಶ್ಚಂದ್ರ, ಗಣೇಶ್ ಪ್ರಸಾದ್, ರಾಜೇಶ್ ಅವರ ತಂಡ ಪುತ್ತೂರು ತಾಲೂಕಿನ ಕೆಯ್ಯೂರು ಎಂಬಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

error: Content is protected !!