ಜನ ಮನದ ನಾಡಿ ಮಿಡಿತ

Advertisement

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸಮಾಜಸೇವಕ ಬಾಸ್ಕರ ಶೆಟ್ಟಿ ಕುಡ್ತಿಮಾರುಗುತ್ತು ಅವರಿಗೆ ಸನ್ಮಾನ ಕಾರ್ಯಕ್ರಮ

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಉದ್ಯಮಿ, ಸಮಾಜಸೇವಕ ಬಾಸ್ಕರ ಶೆಟ್ಟಿ ಕುಡ್ತಿಮಾರುಗುತ್ತು ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

 

ಸನ್ಮಾನ ಸ್ವೀಕರಿಸಿ‌ ಮಾತನಾಡಿದ ಅವರು ದೈವ ದೇವರ ಆಶೀರ್ವಾದವಿದ್ದರೆ ಜೀವನದಲ್ಲಿ ಸಾಧನೆ ಮಾಡಲು ಸಾದ್ಯ, ಕಟೀಲು ದೇವಳದ ಶಿಕ್ಷಣ ಸಂಸ್ಥೆ ನನಗೆ ಉತ್ತಮ ಶಿಕ್ಷಣ ನೀಡಿದೆ, ಬಾಲ್ಯದಲ್ಲಿ ಇಲ್ಲಿನ ವಾತಾವರಣದಲ್ಲೇ ಬೆಳೆದವರು. ಆ ಕಾರಣದಿಂದ ಜೀವನದಲ್ಲಿ ಗುರಿ ತಲುಪಲು ಸಾದ್ಯವಾಯಿತು ಎಂದರು. ಈ ಸಂದರ್ಭ ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿಪ್ರಸಾದ್ ಆಸ್ರಣ್ಣ, ಹರಿನಾರಾಯಣ ಆಸ್ರಣ್ಣ, ಕಾಲೇಜು ಪ್ರಾಂಶುಪಾಲೆ ಕುಸುಮಾವತಿ, ಉಪ ಪ್ರಾಂಶುಪಾಲ ರಾಜಶೇಖರ್ ಮತ್ತಿತರರು ಉಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!