ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ವಿಮಾನ ನಿಲ್ದಾಣಕ್ಕೆ PoC ದರ್ಜೆ ನೀಡುವಂತೆ ಮನವಿ ಮಾಡಿದ ಕ್ಯಾಪ್ಟನ್

ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಶ್ರೀ ರಾಮ್ ಮೋಹನ್ ನಾಯ್ಡು ಅವರನ್ನು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಭೇಟಿ ಮಾಡಿದರು.

ವಿಶ್ವದ ಗಮನ ಸೆಳೆಯುವ ದೃಷ್ಟಿಯಿಂದ ನಮ್ಮ‌ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಾಯಿಂಟ್ ಆಫ್ ಕಾಲ್ (PoC) ದರ್ಜೆ, ವಿಮಾನ ನಿಲ್ದಾಣದ ವಿಸ್ತರಣೆ ಹಾಗೂ ಹೆಚ್ಚುವರಿ ವಿಮಾನ‌ ಮಾರ್ಗದ ಸೌಲಭ್ಯವನ್ನು ಒದಗಿಸುವುದರ ಕುರಿತು ಸಚಿವರಲ್ಲಿ ಸಮಗ್ರವಾಗಿ ಚರ್ಚೆ ನಡೆಸಿದ ಸಂಸದರು..

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!