ಜನ ಮನದ ನಾಡಿ ಮಿಡಿತ

Advertisement

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.23 ರಂದು ಮಧ್ಯಾಹ್ನ ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ , ಪತ್ನಿ ಗೀತಾ ಖಂಡ್ರೆ ,ಮಗ ಬಿದರ್ ಸಂಸದ ಸಾಗರ್ ಖಂಡ್ರೆ ಹಾಗೂ
ಪತ್ನಿ ಗೀತಾ ಖಂಡ್ರೆ ಸಹೋದರರಾದ ಹೈಕೋರ್ಟ್ ಎಸ್.ಪಿ.ಪಿ ವಿಜಯ ಕುಮಾರ್ ಮಜ್ಜಿಗೆ ಹಾಗೂ ವಕೀಲ ಗಂಗಾಧರ್ ಮಜ್ಜಿಗೆ, ಕಾಂಗ್ರೆಸ್ SC ಮೋರ್ಚಾದ ಅಧ್ಯಕ್ಷ ಲಕ್ಷ್ಮಿ ನಾರಾಯಣ ಸ್ವಾಮಿ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈಶ್ವರ್ ಖಂಡ್ರೆ ಮತ್ತು ಮಗ ಸಾಗರ್ ಖಂಡ್ರೆ ಬೆಲ್ಲ ಮತ್ತು ಕಡ್ಲೆಬೆಳೆಯಿಂದ ಧರ್ಮಾಧಿಕಾರಿಗಳ ಮುಂದೆ ತುಳ ಭಾರ ಸೇವೆ ಮಾಡಿಸಿದರು. ಬಳಿಕ ಡಾ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಅಶಿರ್ವಾದ ಪಡೆದರು.

ಸಚಿವರ ಭೇಟಿ ವೇಳೆ ಮಂಗಳೂರು ಡಿಸಿಎಫ್ ಮರಿಯಪ್ಪ ಕರಿಕಳನ್, ಅರಣ್ಯ ಇಲಾಖೆಯ (FMS) ಮಂಗಳೂರು DCF ಶ್ರೀಕಾಂತ್ ಖಣದಾಳಿಬೆಳ್ತಂಗಡಿ ಆರ್.ಎಫ್.ಓ ತ್ಯಾಗರಾಜ್, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಗೌಡ ಮತ್ತಿತರ ಕಾರ್ಯಕರ್ತರು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!