ಜನ ಮನದ ನಾಡಿ ಮಿಡಿತ

Advertisement

ಬೈಂದೂರು: ಜಸ್ಕಿ ರೈಡರ್ ರವಿ ಮೃತದೇಹ ಮೂರು ದಿನದ ಬಳಿಕ ಪತ್ತೆ..!

ಉಡುಪಿ: ಬೃಹತ್ ಗಾತ್ರದ ಅಲೆವೊಂದು ಬಡಿದು ವಾಟರ್ ಸ್ಪೋರ್ಟ್ಸ್ ‘ಜಸ್ಕಿ’ ಪಲ್ಟಿಯಾದ ಪರಿಣಾಮ ರೈಡರ್ ರವಿ ದಾಸ್ ಎಂಬವರು ಸಮುದ್ರ ಪಾಲಾಗಿದ್ದು, ಮೂರು ದಿನಗಳ ಬಳಿಕ ಇಂದು ಮುಂಜಾನೆ ಅವರ ಮೃತದೇಹ ಪತ್ತೆಯಾಗಿದೆ.

 


ಇತಿಹಾಸ ಪ್ರಸಿದ್ಧ ಪ್ರವಾಸಿ ತಾಣ ತ್ರಾಸಿ ಬೀಚಿನಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿತ್ತು. ಮೀನುಗಾರರು ದಿನನಿತ್ಯದಂತೆ ಸಮುದ್ರಕ್ಕೆ ತೆರಳುವ ಬೆಳಗಿನ ಜಾವದ ವೇಳೆ ತ್ರಾಸಿ ಬಳಿಯ ಕಂಚು ಗೋಡು ಸಮುದ್ರದ ಕಿನ್ನಾರೆಯ ದಡದಲ್ಲಿ ಮೀನುಗಾರರಿಗೆ ಮೃತದೇಹ ಸಿಕ್ಕಿದೆ. ಮೀನುಗಾರರು ತಕ್ಷಣ ಸಂಬಂಧಪಟ್ಟವರಿಗೆ ಹಾಗೂ ಗಂಗೊಳ್ಳಿ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ.

 


ಸ್ಥಳಕ್ಕೆ ಗಂಗೊಳ್ಳಿ ಪೊಲೀಸರು ಆಗಮಿಸಿ ಮೃತದೇಹವನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Leave a Reply

Your email address will not be published. Required fields are marked *

ಪುತ್ತೂರು: ಮುಳಿಯ ಗೋಲ್ಡ್ ಸಂಸ್ಥೆಯ ಮಾಲಕ ಸರಾಫ್ ಮುಳಿಯ ಶ್ಯಾಮ ಭಟ್ ನಿಧನ…!

ಮಂಗಳೂರು: ಮಗುವಿನ ಚಿಕಿತ್ಸೆಗೆ ರವಿ ಕಟಪಾಡಿಯಿಂದ ₹2.50 ಲಕ್ಷ ನೆರವು…!

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

error: Content is protected !!