ಜನ ಮನದ ನಾಡಿ ಮಿಡಿತ

Advertisement

ಬಚ್ಚಿಟ್ಟಿದ್ದ ತೇಗದ ತುಂಡೊಂದನ್ನು ಅರಣ್ಯಾಧಿಕಾರಿಗಳ ವಶಕ್ಕೆ; ಮಾಲೀಕನ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವೀರನಹೊಸಳ್ಳಿ ವಲಯ ವ್ಯಾಪ್ತಿಯ ಮುದುಗನೂರಿನ ತೋಟದಲ್ಲಿ ಬಚ್ಚಿಟ್ಟಿದ್ದ ತೇಗದ ತುಂಡೊಂದನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು, ಮಾಲೀಕನ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

 

ಹನಗೋಡು ಹೋಬಳಿಯ ಮುದಗನೂರಿನ ಗಿರೀಶ್ ಎಂಬುವವರ ತೋಟದಲ್ಲಿ ತೇಗದ ತುಂಡು ಪತ್ತೆಯಾಗಿದ್ದು, ಆತನ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಖಚಿತ ಮಾಹಿತಿ ಮೇರೆಗೆ ಎಸ್ ಟಿಪಿಎಫ್ ತಂಡ ಬುಧವಾರ ಸಂಜೆ ತೋಟದ ಮೇಲೆ ದಾಳಿ ನಡೆಸಿ ತೇಗದ ತುಂಡನ್ನು ಪತ್ತೆ ಹಚ್ಚಿ ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗಕ್ಕೆ ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ ಅರಣ್ಯಾಧಿಕಾರಿಗಳು ಮಣ್ಣಿನಲ್ಲಿ ಒಂದು ಮೀ. ದಪ್ಪ ಹಾಗೂ 2.30.ಮೀ. ಉದ್ದದ ತೇಗದ ತುಂಡನ್ನು ಮಣ್ಣಿನಲ್ಲಿ ಹೂತು ತೆಂಗಿನ ಗರಿಗಳಿಂದ ಮುಚ್ಚಿಟ್ಟಿದ್ದನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ನಾಪತ್ತೆಯಾಗಿದ್ದು, ಪತ್ತೆಗೆ ಕ್ರಮವಹಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳ ಮಾಹಿತಿ ದೊರೆತಿದ್ದು, ತನಿಖಾ ಹಂತದಲ್ಲಿದೆ. ಅವರ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದೆಂದು ಆರ್ ಎಫ್.ಒ. ನಂದಕುಮಾ‌ರ್ ಮಾಹಿತಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

ಟ್ರಿನಿಡಾಡ್: ಪಾಕ್‌ಗೆ 90 ರನ್‌ಗಳ ಸೋಲು; ವಿಂಡೀಸ್‌ಗೆ ಮೊದಲ ಟೆಸ್ಟ್ ಜಯ..!

ವಾಷಿಂಗ್ಟನ್: ಹಾರ್ಮುಜ್ ದಾಳಿಗೆ ಭಾರತದ ಖಂಡನೆ; ವಿಶ್ವಸಂಸ್ಥೆಯಲ್ಲಿ ಶಾಂತಿಗೆ ಕರೆ

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

error: Content is protected !!