ಜನ ಮನದ ನಾಡಿ ಮಿಡಿತ

Advertisement

ಬಿಜೆಪಿ ದ. ಕ. ಜಿ. ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷದ ಅವಧಿಗೆ ಅಧಿಕೃತವಾಗಿ  ರಮೇಶ್ ಕಂಡೆಟ್ಟು ಆಯ್ಕೆ

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷದ ಅವಧಿಗೆ ಅಧಿಕೃತವಾಗಿ  ರಮೇಶ್ ಕಂಡೆಟ್ಟು ರವರು ಆಯ್ಕೆಯಾದರು.

 

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನೂತನ ಅಧ್ಯಕ್ಷರನ್ನು ಅಭಿನಂದಿಸಿದ ಶಾಸಕ ವೇದವ್ಯಾಸ ಕಾಮತ್ ರವರು, ತಮ್ಮ ಅವಧಿಯಲ್ಲಿ ಪಕ್ಷವು ಇನ್ನಷ್ಟು ಸದೃಢವಾಗಿ ಬೆಳೆಯಲಿ, ನಾವೆಲ್ಲರೂ ನಿಷ್ಠಾವಂತ ಕಾರ್ಯಕರ್ತರಾಗಿ ಮಾತೃ ಸಮಾನವಾಗಿರುವ ಪಕ್ಷವನ್ನು ಬಲಪಡಿಸುವ ಕಾರ್ಯದಲ್ಲಿ ಜೊತೆಯಾಗಿ ಸಾಗೋಣವೆಂದು ಹಾರೈಸಿದರು.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!