ಜನ ಮನದ ನಾಡಿ ಮಿಡಿತ

Advertisement

ನಮಿತಾ ಆರ್ ಶೆಟ್ಟಿ ಇವರಿಗೆ ಪಿಎಚ್‍ಡಿ ಪದವಿ

 

ಕುವೆಂಪು ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ನಮಿತಾ ಆರ್ ಶೆಟ್ಟಿಯವರು ಪಿಎಚ್ ಡಿ ಪದವಿಯನ್ನು ಪಡೆದುಕೊಂಡಿದ್ದಾರೆ.

ಇವರು “ಡೆವಲಪ್‍ಮೆಂಟ್ ಆಫ್ ರಿವರ್ಸಿಬಲ್ ಡಾಟಾ ಹೈಡಿಂಗ್ ಟೆಕ್‍ನಿಕ್ಸ್ ಫಾರ್ ಡಿಜಿಟಲ್ ಇಮೇಜಸ್” ವಿಷಯದ ಕುರಿತು ಅಧ್ಯಯನ ನಡೆಸಿದ್ದರು. ಇವರು ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರಾಧ್ಯಾಪಕರಾದ ಡಾ.ಯೋಗೀಶ್ ನಾಯಕ್ ಇವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ್ದರು.

ಇವರು ಶಂಕರಘಟ್ಟದ ರೂಪ ರಮೇಶ್ ಶೆಟ್ಟಿ ದಂಪತಿಗಳ ಮಗಳಾಗಿದ್ದು, ಶಿವಮೊಗ್ಗದ ಕ್ಲಿಫ್ ಎಂಬೆಸ್ಸಿ ಮಾಲೀಕರಾದ ಆರ್.ರೋಹಿತ್‍ರವರ ಪತ್ನಿಯಾಗಿದ್ದಾರೆ.

ಇವರಿಗೆ ಇದೆ ತಿಂಗಳು 22 ರಂದು ನಡೆಯಲಿರುವ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಕರ್ನಾಟಕ ರಾಜ್ಯದ ರಾಜ್ಯಪಾಲರು ಪ್ರಮಾಣ ಪತ್ರ ನೀಡಲಿದ್ದಾರೆ

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!