ಜನ ಮನದ ನಾಡಿ ಮಿಡಿತ

Advertisement

ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ- ಇಬ್ಬರಿಗೆ ಗಂಭೀರ ಗಾಯ

ಉಡುಪಿ: ಖಾಸಗಿ ಬಸ್‌ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಣಿಪಾಲ ಟೈಗರ್ ಸರ್ಕಲ್ ಬಳಿ ಸಂಭವಿಸಿದೆ. ಉಡುಪಿಯಿಂದ ಮಣಿಪಾಲದತ್ತ ಹೋಗುತ್ತಿದ್ದ ಖಾಸಗಿ ಬಸ್, ಪರ್ಕಳ ಕಡೆ ಹೋಗುತ್ತಿದ್ದ ಟಿವಿಎಸ್ ಮೊಪೆಡ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ರಮೇಶ ಪ್ರಭು (69) ಹಾಗೂ ಸಹಸವಾರೆ ಶ್ರೀದೇವಿ ಪ್ರಭು(42) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

error: Content is protected !!