ಜನ ಮನದ ನಾಡಿ ಮಿಡಿತ

Advertisement

ಗುರುವಾಯನಕೆರೆ : ಬೈಕ್ ನ ಮೇಲೆ ಮರದ ಕೊಂಬೆ ಬಿದ್ದು ಸವಾರ ಮೃತ್ಯು

ಬೈಕ್ ನ ಮೇಲೆ ದೊಡ್ಡ ಗಾತ್ರದ ಮಾವಿನ ಮರದ ಕೊಂಬೆ ಬಿದ್ದು ಸವಾರ ಸಾವನ್ನಪ್ಪಿದ ದಾರುಣ ಘಟನೆ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಗುರುವಾರ ರಾತ್ರಿ 8 ಗಂಟೆಗೆ ನಡೆದಿದೆ.

ಬೆಳಾಲು ಪೆರಿಯಡ್ಕ ಸಮೀಪದ ಕರ್ಪುದ ಗುಡ್ಡೆ ನಿವಾಸಿ ಸಂಜೀವ ಅವರ ಅವಳಿ ಮಕ್ಕಳಲ್ಲಿ ಹಿರಿಯವನಾಗಿದ್ದ ಪ್ರವೀಣ ಎಸ್. ಎಲ್. (25) ಮೃತ ದುರ್ದೈವಿ.

ಮಾವಿನ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸವಾರನನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದಾಗ್ಯೂ ದಾರಿ ಮಧ್ಯೆ ಅವರು ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!