ಜನ ಮನದ ನಾಡಿ ಮಿಡಿತ

Advertisement

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎಂದಿನಂತೆ ಖಾಸಗಿ ಬಸ್ ಗಳು ಸಂಚರಿಸಲಿವೆ

ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಮಾ.22ರಂದು ನಡೆಯಲಿರುವ ಕರ್ನಾಟಕ ಬಂದ್‍ಗೆ ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘ ನೈತಿಕ ಬೆಂಬಲ ನೀಡಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಎಂದಿನಂತೆ ಬಸ್ ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲಕರ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡಕ್ಕೆ ಅನ್ಯಾಯವಾದಾಗ ಖಾಸಗಿ ಬಸ್ ಮಾಲಕರು ಒಟ್ಟಿಗೆ ಇದ್ದೇವೆ. ಆದರೆ, ಸಾರ್ವಜನಿಕರಿಗೆ ತೊಂದರೆ ಆಗುವುದರಿಂದ ಯಾವುದೇ ಖಾಸಗಿ ಬಸ್ ಗಳ ಬಂದ್ ಇರುವುದಿಲ್ಲ. ಎಲ್ಲ ಬಸ್ ಗಳು ಎಂದಿನಂತೆ ಓಡಾಡಲಿವೆ. ಬಂದ್ ಗೆ ನೈತಿಕ ಬೆಂಬಲ ಸೂಚಿಸಿದ್ದೇವೆ ಎಂದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!