ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ : ಕಾರೊಂದು ಡಿವೈಡರ್ ಮೇಲೇರಿ ಲಾರಿಗೆ ಢಿ*ಕ್ಕಿ..!

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆ ಏರಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾದ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕನೋರ್ವ ಗಾಯಗೊಂಡ ಘಟನೆ ನಡೆದಿದೆ.

 

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಳ್ತಂಗಡಿ ಮೂಲದ ಅಬ್ದುಲ್ ಗಫೂರ್ ಗಾಯಗೊಂಡ ವ್ಯಕ್ತಿಯಾಗಿದ್ದು,ಚಾಲಕ ಅಬ್ದುಲ್ ರಹಮಾನ್ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ. ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ವೇಳೆ ರಾಮಲ್ವಕಟ್ಟೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ, ಮಂಗಳೂರಿನಿAದ ಬಿಸಿರೋಡು ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!