ಜನ ಮನದ ನಾಡಿ ಮಿಡಿತ

Advertisement

ಮಂಜೇಶ್ವರ ಪೊಲೀಸ್ ಸ್ಟೇಷನ್‌ಗೆ ಕೆ.ಸದಾಶಿವ ಶೆಟ್ಟಿಯವರ ಕೊಡುಗೆ

ಮಂಜೇಶ್ವರ; ಪೊಲೀಸ್ ಸ್ಟೇಷನ್‌ನ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳ ಮನವಿ ಮೇರೆಗೆ ಮಂಜೇಶ್ವರ ಪೊಲೀಸ್ ಸ್ಟೇಷನ್‌ಗೆ 2 ಲ್ಯಾಪ್ ಟಾಪ್ ಹಾಗೂ 2ಪ್ರಿಂಟರ್ ಮತ್ತು ಸ್ಕಾö್ಯನರ್‌ರನ್ನ ಕೊಡುಗೈದಾನಿ ಸದಾಶಿವ ಶೆಟ್ಟಿ ಕುಳೂರು ಕನ್ಯಾನರವರು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ನಡೆದ ಸರಳ ಸಮಾರಂಭ ಕೊಡುಗೆಯಾಗಿ ನೀಡಿದ್ರು.

ಈ ವೇಳೆ ಸದಾಶಿವ ಶೆಟ್ಟಿಯವರ ಸಾಮಾಜಿಕ ಕಾರ್ಯ ಹಾಗೂ ಸೇವೆಯನ್ನು ಸ್ಮರಿಸಿ ಮಂಜೇಶ್ವರ ಪೊಲೀಸ್ ಠಾಣೆಯ ಅಧಿಕಾರಿಗಳ ಪರವಾಗಿ ಶಾಲು ಹೊದಿಸಿ, ಫಲಪುಷ್ಪಗಳನ್ನು ನೀಡಿ ಸದಾಶಿವ ಶೆಟ್ಟಿಯವರನ್ನು ಹಾಗೂ ಸಹೋದರ ಚಂದ್ರಹಾಸ ಶೆಟ್ಟಿಯವರನ್ನು ಗೌರವಿಸಲಾಯಿತು.

 

ಸಮಾರಂಭದ ಅಧ್ಯಕ್ಷತೆಯನ್ನು ಮಂಜೇಶ್ವರ ಪೊಲೀಸ್ ಠಾಣಾಧಿಕಾರಿ ಅನೂಪ್ ಕುಮಾರ್ ಇ ವಹಿಸಿದ್ರು. ಇನ್ನು ಈ ಸಂದರ್ಭದಲ್ಲಿ ಸೀನಿಯರ್ ಸಿವಿಲ್ ಪೊಲೀಸ್ ಆಫೀಸರ್ ರಾಜೇಶ್ ಕುಮಾರ್, ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗದ ಪದಾಧಿಗಳಾದ ಕೆ.ನಾರಾಯಣ ನಾಯ್ಕ್ ನಡುಹಿತ್ತಿಲು, ಕೂಳೂರು, ಕಾರ್ತಿಕ್ ಶೆಟ್ಟಿ ಮಜಿಬೈಲು, ಚಂದ್ರಹಾಸ ಮೀಯಪದವು, ಜಯರಾಜ್ ಶೆಟ್ಟಿ ಚಾಲ್, ಜಯರಾಜ್ ಜಿ.ಶೆಟ್ಟಿ ಕೂಳೂರು, ಸುಬ್ಬಣ್ಣ ಆಳ್ವ ಮೀಯಪದವು, ವಿಜಯ ಕುಮಾರ್ ರೈ, ಚಂದ್ರಕಾAತ ಶೆಟ್ಟಿ ಇಚ್ಚಲಂಗೊAಡು, ಜಯರಾಮ ಶೆಟ್ಟಿ ಕುಳೂರು, ಶಿವಾನಂದ ಶೆಟ್ಟಿ ಕೋಡಿಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ರು.

ಮಂಜೇಶ್ವರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಉಮೇಶ್ ಕೆ ಸ್ವಾಗತಿಸಿ, ಮಂಜೇಶ್ವರ ಪೊಲೀಸ್ ಠಾಣೆಯ ರೈಟರ್ ಸಿಯಾದ್ ವಂದಿಸಿದ್ರು.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!