ಉಳಿಯತ್ತಡ್ಕ ಮೂಲಸ್ಥಾನದಿಂದ ಹೊರಟ ಹಸಿರುವಾಣಿ ಹೊರೆಕಾಣಿಕೆ ಘೋಷಯಾತ್ರೆಯಲ್ಲಿ ಸಾವಿರಾರು ಭಕ್ತಜನರು ಪಾಲ್ಗೊಂಡರು.

ಘೋಷಯಾತ್ರೆಯ ಅಂಗವಾಗಿ ಸ್ಥಳೀಯ ಭಜನಾ ಸಂಘಗಳ ಮಕ್ಕಳು ಸೇರಿದಂತೆ ಜಿಲ್ಲೆಯ ವಿವಿಧ ಭಜನಾ ಸಂಘಗಳ ಸಾವಿರಕ್ಕೂ ಅಧಿಕ ಮಹಿಳೆಯರು ಸಮವಸ್ತ್ರ ಧರಿಸಿ ನಡೆಸಿದ ಕುಣಿತ ಭಜನೆ ವಿಶೇಷ ಆಕರ್ಷಣೆಯಾಗಿ ಮೂಡಿಬಂದಿತು.




