ಜನ ಮನದ ನಾಡಿ ಮಿಡಿತ

Advertisement

ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಕಟ್ಟಿಗೆ ಯನ್ನು ಲಾರಿಯಲ್ಲಿ ಸಾಗಾಟ; ವಾಹನ ವಶ

ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಕಟ್ಟಿಗೆ ಯನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿರುವ ಪ್ರಕರಣವನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಯವರು ಮಂಗಳೂರು ತಾಲ್ಲೂಕು ಬಡಗ ಉಳಿಪ್ಪಡಿ ಗ್ರಾಮದ ಗಂಜಿಮಠ ಎಂಬಲ್ಲಿ ಕಾರ್ಯಾಚರಣೆ ಮಾಡಿ ವಶಕ್ಕೆಪಡೆದುಕೊಂಡಿರುತ್ತಾರೆ .

 

ಮಂಗಳೂರು ತಾಲೂಕು ಬಡಗ ಉಳಿಪ್ಪಾಡಿ ಗ್ರಾಮದ ಗಂಜಿಮಠ ಎಂಬಲ್ಲಿ ಮೂಡಬಿದ್ರೆ ಕಡೆಯಿಂದ ಕಟ್ಟಿಗೆಯನ್ನು ತುಂಬಿಸಿಕೊಂಡು ಮಂಗಳೂರು ಗೆ ಸಾಗಾಟ ಮಾಡುವ ವೇಳೆ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪತ್ತೆ ಹಚ್ಚಿ ಕೇಸು ದಾಖಲಿಸಿಕೊಂಡಿದ್ದಾರೆ.

ಸೊತ್ತು ಮತ್ತು ವಾಹನದ ಮೌಲ್ಯ 2.5ಲಕ್ಷ ಅಗಿದ್ದು,
ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಕಾಂತ್ ಖಣದಾಳೆ ನೇತೃತ್ವದಲ್ಲಿ ವಲಯ ಅರಣ್ಯಾಧಿಕಾರಿ ಕುಮಾರ್ ಸ್ವಾಮಿ ,ಉಪ ವಲಯ ಅರಣ್ಯಾಧಿಕಾರಿ ಪ್ರಶಾಂತ ಪೂಜಾರಿ, ಅಶ್ವಿಥ್ ಗಟ್ಟಿ,ವಿನಯ ಕುಮಾರ್,ಶಿವಾನಂದ ಮಾಧರ,ವಾಹನ ಚಾಲಕ ಜಯಪ್ರಕಾಶ್ ಕಾರ್ಯಾಚರಣೆ ಯಲ್ಲಿ ಪಾಲ್ಗೊಂಡಿರುತ್ತಾರೆ
ಆರೋಪಿ ವಾಹನ ಚಾಲಕ ಹಮೀದ್ ವಾಲ್ಪಾಡಿ ಇವರ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!