ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶವಿಲ್ಲ ಎಂಬ ತೀರ್ಮಾನವನ್ನು ಸ್ವಾಗತಿಸಿದ ಜಯರಾಮ ಶೆಟ್ಟಿಗಾರ್ ಕಲ್ಲಡ್ಕ

ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು, ಕಳೆದ ಕೆಲವೊಂದು ವರ್ಷಗಳಿಂದ, ಹಿಂದೂ ಧಾರ್ಮಿಕ ಕೇಂದ್ರವಾಗಿಟ್ಟುಕೊಂಡು, ಅದೆಷ್ಟೋ ಹಿಂದೂ ಧಾರ್ಮಿಕ ಆಚಾರ ವಿಚಾರಗಳಿಗೆ ಪ್ರೇರಣೆ ಕೊಟ್ಟಂತ ದೇವಸ್ಥಾನ, ರಾಜಕೀಯ ಧಾರ್ಮಿಕ, ವಿಚಾರ ಬಂದಾಗ, ಈ ಸಲ ರಾಜಕೀಯವನ್ನು ಬದಿ ಗಿಟ್ಟು, ಹಿಂದುತ್ವಕ್ಕೆ ಒತ್ತುಕೊಟ್ಟು, ಸನಾತನ ಧರ್ಮವನ್ನು ಎತ್ತಿ ಹಿಡಿದು, ಹಿಂದೂ ವ್ಯಾಪಾರಗಳಿಗೆ ಮತ್ತೆ ಅವಕಾಶ ಮಾಡಿಕೊಟ್ಟಂತಹ, ದೇವಸ್ಥಾನದ ಆಡಳಿತ ಕಮಿಟಿಯ. ನಿರ್ಧಾರವನ್ನು, ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ದಕ್ಷಿಣ ಕನ್ನಡ ಜಿಲ್ಲೆ ರಿಜಿಸ್ಟರ್ಡ್ ಇದರ ಪರವಾಗಿ, ಸ್ವಾಗತಿಸುತ್ತೇವೆ.


ಇದೇ ರೀತಿ, ಎಲ್ಲಾ ಧಾರ್ಮಿಕ, ದೇವಸ್ಥಾನಗಳಲ್ಲಿ, ಈ ರೀತಿಯ ನಿರ್ಣಯವನ್ನು ತೆಗೆದುಕೊಂಡು, ಸನಾತನ ಹಿಂದೂ ಧರ್ಮವನ್ನು, ಕಾಪಾಡೋದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಅಧ್ಯಕ್ಷರಾದ ಜಯರಾಮ ಶೆಟ್ಟಿಗಾರ್.  ಕಲ್ಲಡ್ಕ  ಹೇಳಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!