ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಬರೆ, ನಂದಿನಿ ಹಾಲು ಮತ್ತಷ್ಟು ದುಬಾರಿ

ಗ್ರಾಹಕರಿಗೆ ಮತ್ತೆ ನಂದಿನ ಹಾಲಿನ ಬೆಲೆ ಏರಿಕೆ ಬಿಸಿ ತಟ್ಟಿದೆ. ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 4 ರೂಪಾಯಿ ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇಂದು ನಡೆದ ಸಚಿವ ಸಂಪುಟದಲ್ಲಿ ಹಾಲು ಒಕ್ಕೂಟಗಳ ಮನವಿಯನ್ನು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಇದರೊಂದಿಗೆ ಒಂದೇ ವರ್ಷದಲ್ಲಿ ಎರಡು ಬಾರಿಗೆ ಹಾಲಿನದ ಏರಿಕೆ ಮಾಡಿದಂತಾಗಿದೆ. ಇದೇ ಫೆಬ್ರವರಿಯಲ್ಲಿ ಪ್ರತಿ ಲೀಟರ್​ಗೆ 2 ರೂ ಏರಿಕೆ ಮಾಡಲಾಗಿತ್ತು. ಆದರೆ, ಇದೀಗ ಲೀಟರ್​ಗೆ ಬರೋಬ್ಬರಿ ನಾಲ್ಕು ರೂಪಾಯಿ ಏರಿಕೆ ಮಾಡಲಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಹಾಲಿನ ದರ ಏರಿಕೆ ದೊಡ್ಡ ಹೊರೆಯಾದಂತಾಗಿದೆ.

ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಬೇಡಿಕೆ ನಿರಂತವಾಗಿ ಹೆಚ್ಚಿದ ಹಿನ್ನೆಲೆ ಪ್ರತಿ ಲೀಟರ್ ಹಾಲಿನ ದರ 5ರೂ. ಹೆಚ್ಚಳ ಮಾಡಬೇಕೆಂದು ಒಕ್ಕೂಟಗಳು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಆದ್ರೆ ಇದೀಗ ಸಚಿವ ಸಂಪುಟ ನಾಲ್ಕು ರೂ ಏರಿಕೆಗೆ ಒಪ್ಪಿಗೆ ನೀಡಿದೆ. ಇದೇ ಏಪ್ರಿಲ್​ 1 ರಿಂದ ಪರಿಷ್ಕೃತ ದರ ಜಾರಿ ಬರಲಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!