ಜನ ಮನದ ನಾಡಿ ಮಿಡಿತ

Advertisement

ಜೇಸಿಐ ಪಂಜ ಪಂಚಶ್ರೀ ವತಿಯಿಂದ ಸ್ವಚ್ಛತಾ ಸಿಬ್ಬಂದಿ ಕೋಮಲಾಂಗಿ ಯನ್ ಇವರಿಗೆ ಶಾಲು ಹೊದಿಸಿ, ಅಭಿನಂದನಾ ಪತ್ರ ನೀಡಿ ಸನ್ಮಾನ

ಜೇಸಿಐ ಪಂಜ ಪಂಚಶ್ರೀ ಪಂಜದ ಲಯನ್ಸ್ ಭವನದಲ್ಲಿ ಆಯೋಜಿಸಿದ ಲ್ಯೂಟ್‌ದ ಸೈಲೆಂಟ್ ಸ್ಟಾರ್ ಕಾರ್ಯಕ್ರಮದಲ್ಲಿ ಕಳೆದ 22ವರ್ಷಗಳಿಂದ ಸ್ವಚ್ಛತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ಕೋಮಲಾಂಗಿ ಯನ್ ಅವರನ್ನು ಗೌರವಿಸಲಾಯಿತು.


ಸ್ವಚ್ಛ ಭಾರತ ಎನ್ನು ರಾಷ್ಟಿçÃಯ ಚಿಂತನೆಯನ್ನು ತಮ್ಮ ಬದುಕಿನುದ್ದಕ್ಕೂ ಆಳವಡಿಸಿಕೊಂಡ ಕರ್ಮಜೀವಿಯಿದ್ದರೇ ಅವರೇ ಸ್ವಚ್ಛತಾ ಕಾರ್ಯದಲ್ಲಿ ಮಗ್ನರಾಗಿರುವ ಸ್ವಚ್ಛತಾ ಸಿಬ್ಬಂದಿಗಳು. ಹೌದು ಇವರುಗಳ ಸಾಲಿಗೆ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಸ್ವಚ್ಛತಾ ಸಿಬ್ಬಂದಿ ಶ್ರೀಮತಿ ಕೋಮಲಾಂಗಿ ಯನ್ ಸೇರ್ಪಡೆಯಾಗುತ್ತಾರೆ.

ಇವರು ಬರೋಬ್ಬರಿ 22ವರ್ಷಗಳಿಂದ ಪಂಜ ಗ್ರಾಮ ಪಂಚಾಯತ್‌ನ ಸ್ವಚ್ಛತಾ ಅಭಿಯಾನಕ್ಕೆ ಜೀವ ಸವೆಸಿದವರು. ಬಡತನದಿಂದ ಬದುಕು ಕಟ್ಟಿಕೊಂಡರೂ ಶಿಕ್ಷಣದ ಮಹತ್ವವನ್ನು ಅರಿತು ತಮ್ಮ ಮಕ್ಕಳೀರ್ವರಿಗೂ ಉತ್ತಮ ಶಿಕ್ಷಣ ನೀಡಿ, ಸುಶಿಕ್ಷಿತರನ್ನಾಗಿಸಿದ ಮಹಾತಾಯಿ. ಮಹಿಳೆಯೋರ್ವಳು ದಿಟ್ಟತನದಿಂದ ಬದುಕನ್ನು ಎದುರಿಸಿ ಮದರಿಯೆನಿಸಿಕೊಳ್ಳಬೆಕೇನ್ನುವುದಕ್ಕೆ ಸ್ವತಃ ಸಾಕ್ಷಿ ಸ್ವರೂಪಿಯಾಗಿ ಸಮಾಜಕ್ಕೆ ಆದರ್ಶ ಪ್ರಾಯರೆನಿಸಿದವರು ಈಕೆ. ಇವರ ಈ ಮಹತ್ಕಾರ್ಯಕ್ಕೆ ಗೌರವಾರ್ಥವಾಗಿ ಜೇಸಿಐ ಪಂಜ ಪಂಚಶ್ರೀ ವತಿಯಿಂದ ಅಭಿನಂದನಾ ಪತ್ರ ಹಾಗೂ ಶಾಲುಹೊದಿಸಿ ಸನ್ಮಾಸಿ ಗೌರವಿಸಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!