ಜನ ಮನದ ನಾಡಿ ಮಿಡಿತ

Advertisement

ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ ವಿಧಿವಶ; ಗಣ್ಯರ ಸಂತಾಪ

ತಿರುವನಂತಪುರಂ (ಕೇರಳ): ಹಿರಿಯ ಕಾಂಗ್ರೆಸ್‌ ನಾಯಕ ಹಾಗು ಕೇರಳ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದ ಉಮ್ಮನ್ ಚಾಂಡಿ ಅವರು ಇಂದು (ಮಂಗಳವಾರ) ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಿನ್ಮಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗಿನ ಜಾವ 4.25ಕ್ಕೆ ಕೊನೆಯುಸಿರೆಳೆದಿದ್ದಾರೆ. ಮಾಜಿ ಸಿಎಂ ನಿಧನದ ಸುದ್ದಿಯನ್ನು ಪುತ್ರ ಚಾಂಡಿ ಉಮ್ಮನ್ ಅವರು ಫೇಸ್‌ಬುಕ್ ಪೋಸ್ಟ್‌ ಮೂಲಕ “ಅಪ್ಪಾ ಮೃತಪಟ್ಟರು” ಎಂದು ಬರೆದು ತಿಳಿಸಿದ್ದಾರೆ. ಈ ವರ್ಷಾರಂಭದಲ್ಲಿ ನ್ಯೂಮೋನಿಯಾ ಬಾಧಿಸಿದ ಹಿನ್ನೆಲೆಯಲ್ಲಿ ಚಾಂಡಿ ಅವರನ್ನು ತಿರುವನಂತಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದುಕೊಂಡು ಹೋಗಲಾಯಿತು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!