ಜನ ಮನದ ನಾಡಿ ಮಿಡಿತ

Advertisement

ಕರಾಡ ಬ್ರಾಹ್ಮಣ ಸುಧಾರಕ ಸಂಘ ಶ್ರೀನಿವಾಸಪುರ ಗುಂಡ್ಯಡ್ಕ ಮೂಡಬಿದಿರೆ ಇದರ ವತಿಯಿಂದ ಶೃಂಗೇರಿ ದರ್ಶನ

ದಕ್ಷಿಣ ಕನ್ನಡ : ಕರಾಡ ಬ್ರಾಹ್ಮಣ ಸುಧಾರಕ ಸಂಘ ಶ್ರೀನಿವಾಸಪುರ ಗುಂಡ್ಯಡ್ಕ ಮೂಡಬಿದಿರೆ ಇದರ ವತಿಯಿಂದ ಶೃಂಗೇರಿ ದರ್ಶನ ಹಾಗೂ ಗುರುಗಳ ಭೇಟಿ ಮತ್ತು ಮಂತ್ರಾಕ್ಷತೆ ಸ್ವೀಕಾರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

      ವರ್ಷಂ ಪ್ರತಿಯಂತೆ  ಶೃಂಗೇರಿ ಜಗದ್ಗುರುಗಳ  ಚಾತುರ್ಮಾಸ ಸಂದರ್ಭದಲ್ಲಿ ಕರಾಡ ಸಮಾಜದ ವತಿಯಿಂದ ಸಮಾಜ ಬಾಂಧವರಿಗಾಗಿ ಶೃಂಗೇರಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಬಾರಿ ಸಮಾಜ ಬಾಂಧವರಿಗಾಗಿ ಏರ್ಪಡಿಸಲಾಗಿದ್ದ  ಶೃಂಗೇರಿ ಪ್ರವಾಸದಲ್ಲಿ ಮಂಗಳೂರು, ಮೂಡಬಿದರೆ,ಉಡುಪಿ,ಮಣಿಪಾಲ, ಹಾಗೂ ಇತರರಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಭಾಗವಹಿಸಿದ್ದು, ದೇವರ ದರ್ಶನವನ್ನು ಪಡೆದು ಜಗದ್ಗುರು ಭಾರತಿ ತೀರ್ಥ ಶ್ರೀಪಾದಂಗಳವರ ಶುಭಾಶೀರ್ವಾದದೊಂದಿಗೆ, ಜಗದ್ಗುರು ವಿದುಶೇಖರ ಭಾರತಿ ಮಹಾಸ್ವಾಮಿಗಳಿಂದ ಮಂತ್ರಾಕ್ಷತೆ ಪಡೆದು ಭಕ್ತರು ಪುನೀತರಾದರು, 

  ಇದೇ ಸಂದರ್ಭದಲ್ಲಿ ಕರಾಡ ಸಮಾಜ ಸುಧಾರಕ ಸಂಘ ಗುಂಡ್ಯಕ್ಕದ ವತಿಯಿಂದ ಗುರುಗಳ ಪಾದ ಪೂಜೆ ಹಾಗೂ ಗುರು ಕಾಣಿಕೆ ಸಮರ್ಪಿಸಲಾಯಿತು ಅಂತೆಯೇ ಯಾತರಾರ್ಥಿಗಳಿಗೂ ಪಾದ ಪೂಜೆಗೆ ಅವಕಾಶ ನೀಡಲಾಗಿತ್ತು, ಗುರುಗಳಿಂದ ಫಲಮಂತರಾಕ್ಷತೆ ಹಾಗೂ ಶಾರದೆಯ ಪ್ರಸಾದ ರೂಪದ ಪುಸ್ತಕವನ್ನು ಭಕ್ತರಿಗೆ ನೀಡಿ ಸಮಾಜ ಬಾಂಧವರನ್ನ ಆಶೀರ್ವದಿಸಿದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!