ಜನ ಮನದ ನಾಡಿ ಮಿಡಿತ

Advertisement

ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ಐಪಿಎಲ್ ತಂಡ RCB

ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಮ್ ಅಂದ್ರೆನೇ ಫ್ಯಾಷನ್, ಸ್ಟೈಲ್, ಕ್ರೇಜ್​, ಲುಕ್​ಗೆ ಹೆಸರುವಾಸಿ. ಸದ್ಯ ಈ ಬಾರಿಯ ಪಾಯಿಂಟ್​ ಪಟ್ಟಿಯಲ್ಲಿ ಟಾಪ್ ಸ್ಥಾನ ಪಡೆದು ಟ್ರೋಫಿ ಗೆಲ್ಲುವ ಕಡೆಗೆ ಮುನ್ನುಗ್ಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲೂ ಭರ್ಜರಿ ಅಭಿಮಾನಿಗಳನ್ನು ಸಂಪಾದಿಸಿರುವ ಆರ್​ಸಿಬಿ, ಚೆನ್ನೈಯನ್ನು ಹಿಂದಿಕ್ಕಿರುವುದು ಫ್ಯಾನ್ಸ್​ಗೆ ಖುಷಿ ಸಂಗತಿ ಆಗಿದೆ.

 

ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು ಸೋಲಿಸಿರುವ ಆರ್​ಸಿಬಿ, ಇನ್​ಸ್ಟಾಗ್ರಾಮ್​ ಫಾಲೋವರ್ಸ್​ನಲ್ಲೂ ಅಗ್ರಸ್ಥಾನ ಪಡೆದುಕೊಂಡಿದೆ. ಇನ್​ಸ್ಟಾದಲ್ಲಿ ಕೇವಲ ಚೆನ್ನೈ ತಂಡವನ್ನು ಮಾತ್ರವಲ್ಲ, ಉಳಿದ 8 ಟೀಮ್​ಗಳನ್ನುನ ಆರ್​ಸಿಬಿ ಹಿಂದಿಕ್ಕಿ ಟಾಪ್​ನಲ್ಲಿದೆ. ಐಪಿಎಲ್​ನ 10 ತಂಡಗಳಿಗಿಂತ ಅತಿ ಹೆಚ್ಚು ಫಾಲೋವರ್ಸ್ ಅನ್ನು ಆರ್​ಸಿಬಿ ಹೊಂದಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!