ಜನ ಮನದ ನಾಡಿ ಮಿಡಿತ

Advertisement

ಸುಳ್ಯ: ನಿಯಂತ್ರಣ ತಪ್ಪಿ ಮನೆಯ ಮೇಲ್ಚಾವಡಿ ಮೇಲೆ ಬಿದ್ದ ಕಾರು

ಕಾರೊಂದು ನಿಯಂತ್ರಣ ತಪ್ಪಿ ಮನೆಯ ಮಹಡಿಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂಗೊಂಡ ಘಟನೆ ಮಾ. 30ರ ಬೆಳಿಗ್ಗೆ ಸಂಭವಿಸಿದೆ.

ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರ ಕಾರನ್ನು ಅವರ ಸೊಸೆ ಚಲಾಯಿಸಿಕೊಂಡು ಗುತ್ತಿಗಾರು ಕಡೆಗೆ ತೆರಳುತ್ತಿದ್ದರು. ಚಿರೆಕಲ್‌ನ ಮನೆಯಿಂದ ಮುಖ್ಯರಸ್ತೆಗೆ ಬಂದು ಸ್ವಲ್ಪ ಮುಂದಕ್ಕೆ ಹೋಗಿ ಕಾರಿಗೆ ಬ್ರೇಕ್ ಹಾಕಿಸಲು ಯತ್ನಿಸಿದ್ದಾರೆ. ಈ ವೇಳೆ ಬ್ರೇಕ್‌ನ ಅಡಿಗೆ ನೀರಿನ ಬಾಟಲ್ ಸಿಲುಕಿ ಬ್ರೇಕ್ ಸಿಗದ ಕಾರಣ ಕಾರು ನಿಯಂತ್ರಣ ತಪ್ಪಿ ರಸ್ತೆಯ ಕೆಳಭಾಗದಲ್ಲಿದ್ದ ಸೀತಮ್ಮ ಚಿರೆಕಲ್ಲು ಎಂಬವರ ಮನೆಯ ಮಹಡಿಯ ಮೇಲೆ ಬಿದ್ದಿದೆ.

ಘಟನೆಯಲ್ಲಿ ಕಾರು ಮತ್ತು ಮನೆ ಜಖಂಗೊಂಡಿದ್ದು, ಅದೃಷ್ಟವಶಾತ್ ಚಾಲಕಿ ಅಪಾಯದಿಂದ ಪಾರಾಗಿದ್ದಾರೆ. ಘಟನೆ ಬಳಿಕ ಕ್ರೇನ್ ಮೂಲಕ ಕಾರನ್ನು ಮನೆಯ ಮೇಲ್ಛಾವಣಿಯಿಂದ ತೆಗೆಯಲಾಯಿತು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!