ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಪೊಲೀಸ್ ಭದ್ರತೆ ನಡುವೆ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿದ ಯುವಕ

ಪೊಲೀಸ್ ಭದ್ರತೆ ನಡುವೆಯೇ ಯುವಕನೊಬ್ಬ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗೆ ಮುತ್ತಿಕ್ಕಿರುವ ಘಟನೆ ನಡೆದಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮಾಸ್ಟರ್ ಮೈಂಡ್ ಶಾಫಿ ಬೆಳ್ಳಾರೆಯನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದರು. ಆ ವೇಳೆ ಕೋರ್ಟ್ ಆವರಣದಲ್ಲಿ ಪೊಲೀಸರ ಭದ್ರತೆ ನಡುವೆ ಯುವಕನೊಬ್ಬ ಬಂದು ಆರೋಪಿ ಶಾಫಿ ಬೆಳ್ಳಾರೆ ಹಣೆಗೆ ಮುತ್ತು ಕೊಟ್ಟಿದ್ದಾನೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿ ಶಾಫಿ ಬೆಳ್ಳಾರೆ ಈಗಾಗಲೇ ಎನ್‌ಐಎಯಿಂದ ಬಂಧನವಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆದರೆ 2017ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಅವಹೇನಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಟಿ ವಾರೆಂಟ್ ಮೇಲೆ ಪೊಲೀಸರು ಶಾಫಿ ಬೆಳ್ಳಾರೆಯನ್ನ ಕರೆದುಕೊಂಡು ಬಂದು ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಿದರು. ಈ ವೇಳೆ ಮುತ್ತು ಕೊಟ್ಟಿರುವ ಘಟನೆ ನಡೆದಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!