ಜನ ಮನದ ನಾಡಿ ಮಿಡಿತ

Advertisement

ಪಿಯುಸಿ ಫಲಿತಾಂಶ: ಇವರೇ ನೋಡಿ ರಾಜ್ಯಕ್ಕೆ ಟಾಪರ್ ಆದ ಉಡುಪಿಯ ವಿದ್ಯಾರ್ಥಿಗಳು!!

ಉಡುಪಿ: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ರಾಜ್ಯದಲ್ಲೇ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ,ಆಸ್ತಿ ಎಸ್. ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಗಳಿಸಿದ್ದು, ಇವರು ಉಡುಪಿ ಜಿಲ್ಲೆಯ ಕಾರ್ಕಳದ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ. ಆಸ್ತಿ ಎಸ್ ಶೆಟ್ಟಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿದ್ದಾರೆ.

 

ಭೂಮಿಕಾ ಆರ್ ಹೆಗ್ಡೆ ರಾಜ್ಯಕ್ಕೆ ಐದನೇ ರ್ಯಾಂಕ್ ಗಳಿಸಿದ್ದು, ಇವರು ಉಡುಪಿಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ. ಭೂಮಿಕ ಆರ್ ಹೆಗ್ಡೆಗೆ ಪಿಯುಸಿಯಲ್ಲಿ 595 ಅಂಕ ಗಳಿಸಿದ್ದಾರೆ. ಕಾಮರ್ಸ್ ವಿಭಾಗದಲ್ಲಿ ಸಹನಾ ನಾಯಕ್ 594 ಅಂಕ ಗಳಿಸಿ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿದ್ದಾರೆ. ಇವರು ಕಾರ್ಕಳದ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ. ಇನ್ನು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಪೂರ್ವ್ ವಿ. ಕುಮಾ‌ರ್ ವಿಜ್ಞಾನ ವಿಭಾಗದಲ್ಲಿ 595 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ.

 

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!