ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಅಂಬೇಡ್ಕರ್ ವೃತ್ತ ನಿರ್ಮಾಣದ ಕಾಮಗಾರಿ ಆರಂಭಿಸಲು ಆಗ್ರಹ

 ನಗರದ ಅಂಬೇಡ್ಕರ್ ವೃತ್ತದಲ್ಲಿ ಏಪ್ರಿಲ್ 14 ರ ಅಂಬೇಡ್ಕರ್ ದಿನಾಚರಣೆಯ ದಿನದಂದು ಡಾ. ಅಂಬೇಡ್ಕರ್ ಪ್ರತಿಮೆ ಸಹಿತ ಅಂಬೇಡ್ಕರ್ ವೃತ್ತ ನಿರ್ಮಾಣದ ಕಾಮಗಾರಿ ಆರಂಭಿಸಲು ಅಗತ್ಯ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ ಸಂಸ್ಥೆಗಳ ಮಹಾಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಅವರ ನೇತೃತ್ವದಲ್ಲಿ ನಗರದ ನಾಗರಿಕ ಸಂಘಟನೆಗಳ ನೇತಾರರ ನಿಯೋಗವೊಂದು ಇಂದು ಜಿಲ್ಲಾಧಿಕಾರಿ ಮತ್ತು ಮಂಗಳೂರು ಮಹಾನಗರ ಪಾಲಿಕೆ ಆಡಳಿತಾಧಿಕಾರಿ ಅವರನ್ನು ಭೇಟಿ ಮಾಡಿ ಆಗ್ರಹಿಸಿತು.

 

ನಿಯೋಗದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಬಿ ಎ ಎಂ ಹನೀಫ್, ಅಹಿಂದ ಚಳುವಳಿ ಅಧ್ಯಕ್ಷ ಭರತೇಶ್ ಮತ್ತು ಆರ್ ಟಿ ಐ ಕಾರ್ಯಕರ್ತ ಪ್ರಶಾಂತ್ ಭಟ್ ಕಡಬ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!