ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಶಬರಿಮಲೆಯಲ್ಲಿ ಬಂಟ್ವಾಳದ ಶಿಕ್ಷಕ ಕುಸಿದು ಬಿದ್ದು ಮೃತ್ಯು

ಶಬರಿಮಲೆಗೆ ತೆರಳಿದ್ದ ಬಂಟ್ವಾಳದ ಶಾಲೆಯ ಶಿಕ್ಷಕರೊಬ್ಬರು ಸನ್ನಿಧಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬುಧವಾರ ನಡೆದಿದೆ.

ಬಂಟ್ವಾಳ ತಾಲೂಕಿನ ಕೆದಿಲ ಪಾಟ್ರಕೋಡಿ ಸರಕಾರಿ ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕ‌ ಉಮರಗಿ ಶರಣಪ್ಪ(೫೭) ಮೃತಪಟ್ಟವರು. ಇವರು ಬಂಟ್ವಾಳ ತಂಡದ ಜತೆಗೆ ಎ. ೮ರಂದು ಶಬರಿಮಲೆಗೆ ತೆರಳಿದ್ದು, ಬುಧವಾರ ಮುಂಜಾನೆ ದೇವರ ದರ್ಶನಕ್ಕೆ ತೆರಳಲು ಹೋಗುತ್ತಿದ್ದಾಗ ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದಿದ್ದಾರೆ. ಇವರು ಹೃದಯಾಘಾತದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!