ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ : ಯೂಟ್ಯೂಬರ್‌ ಸಮೀರ್‌ ಎಂ. ಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ

ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಎರಡನೇ ವಿಡಿಯೋ ಬಿಟ್ಟಿರುವ ಆರೋಪ `ದೂತ’ ಹೆಸರಿನ ಯೂಟ್ಯೂಬರ್‌ ಸಮೀರ್ ಎಂಡಿ ಸಮೀರ್‌ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ಪಟ್ಟಿರುವ ಕುರಿತು ವರದಿಯಾಗಿದೆ.

 

ಕೋರ್ಟ್ ಈ ಹಿಂದೆ ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳವನ್ನು ಗುರಿಯಾಗಿಸಿ ಈ ಹಿಂದೆ ಮಾಡಿರುವ ವಿಡಿಯೋವನ್ನು ತೆಗೆದುಹಾಕಲಾಗಿದೆ ವಿಡಿಯೋ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಆದರೆ ತಡೆಯಾಜ್ಞೆ ನಂತರವೂ ವಿಡಿಯೋ ಬಿಟ್ಟ ಆದೇಶವನ್ನು ಉಲ್ಲಂಘನೆ ಮಾಡಿ ಹಿನ್ನೆಲೆ ಸಮೀರ್‌ ಎಂಡಿ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು ಮಾಡಲಾಯಿತು.

10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳದ ಹರ್ಷೇಂದ್ರ ಮತ್ತು ನಿಶ್ಚಲ್‌ ಹೂಡಿದ್ದಾರೆ ಎಂದು ವರದಿಯಾಗಿದೆ. ಡಿ.ನಿಶ್ಚಲ್ ಮತ್ತು ಡಿ. ಹರ್ಷೇಂದ್ರ ಕುಮಾರ್ ಅವರು ಮೂಲ ದಾವೆ ಸಲ್ಲಿಸಿದ್ದಾರೆ.

ದೂತ ಯೂಟ್ಯೂಬ್ ಚಾನೆಲ್‌ನಲ್ಲಿ ಧರ್ಮಸ್ಥಳ ವಿಲೇಜ್ ಹಾರರ್ ಪಾರ್ಟ್- 2/ಸಾಕ್ಷಿ ನಾಶ/ಸೌಜನ್ಯ ಕೇಸ್ ಹೆಸರಿನಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಈ ವೀಡಿಯೋಗಳನ್ನು ಡಿಲೀಟ್ ಮಾಡಲು ನ್ಯಾಯಾಲಯವು ಸ್ಥಾಪಿಸಿದ್ದರೂ ಮತ್ತೆ ಅಪ್ಲೋಡ್ ಮಾಡಿದ್ದಾನೆ ಆದ್ದರಿಂದ ಮಾನನಷ್ಟ ಹಾಕಲಾಗಿದೆ. ಇದರಿಂದ 10ಕೋಟಿ ರೂ. ನಷ್ಟ ಪರಿಹಾರ ಪಾವತಿಸಲು ಎಂಡಿ.ಸಮೀರ್‌ಗೆ ಆದೇಶ ನೀಡಬೇಕು. ಮಧ್ಯಂತರ ಪರಿಹಾರವಾಗಿ ವಿವಾದಿತ ವೀಡಿಯೊವನ್ನು ಚಾನೆಲ್ನಿಂದ ತೆಗೆದುಹಾಕಬೇಕು ಎಂದು ದಾವೆಯಲ್ಲಿ ಕೋರಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!