ಜನ ಮನದ ನಾಡಿ ಮಿಡಿತ

Advertisement

ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ: ಡಿಕೆ ಶಿವಕುಮಾರ್

ಮುಂದಿನ ವರ್ಷದಿಂದಲೇ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕಂಬಳ ಸ್ಪರ್ಧೆ ಆಯೋಜನೆ ಮಾಡುವುದಾಗಿ ಡಿಸಿಎಂ ಡಿಕೆ ಶಿವಕುಮಾರ್​ ಘೋಷಣೆ ಮಾಡಿದ್ದಾರೆ.\

ನಗರದ ಗುರುಪುರ ಕಂಬಳದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಿಎಂ, ಮೈಸೂರು ಜಿಲ್ಲಾ ಸಚಿವರ ಜೊತೆಗೆ ಮಾತುಕತೆ ನಡೆಸುತ್ತೇನೆ. ಇದಕ್ಕಾಗಿ ದಸರಾ ಕ್ರೀಡಾಕೂಟದಲ್ಲಿ ಪ್ರತಿವರ್ಷ ಕಂಬಳ ನಡೆಯಬೇಕು. 3 ಎಕರೆ ಜಾಗವನ್ನು ನಿಗದಿಪಡಿಸಿ ಶಾಶ್ವತ ಕಂಬಳ ಕೆರೆ ನಿರ್ಮಿಸಬೇಕು. ಇದಕ್ಕಾಗಿ ಅನುದಾನ ತೆಗೆದಿಡಲು ವ್ಯವಸ್ಥೆ ಮಾಡಿಸುತ್ತೇನೆ. ಕಂಬಳ ಅಂತಾರಾಷ್ಟ್ರೀಯ ಕ್ರೀಡೆಯಾಗಿ ಬೆಳೆಯಬೇಕು ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!