ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್‌ ಜನಾರ್ಧನ್‌ (77) ನಿಧನ

ಕನ್ನಡ ಚಿತ್ರರಂಗದ ನಟ ಬ್ಯಾಂಕ್‌ ಜನಾರ್ಧನ್‌ (77) ಇಂದು ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜನಾರ್ಧನ್ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

1985ರಲ್ಲಿ ಪಿತಾಮಹ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟದ್ದ ಅವರು, ಪೋಷಕ ನಟನಾಗಿಯೇ ಗುರುತಿಸಿಕೊಂಡಿದ್ದರು. ಇವರು ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!