ಮಹಾತಪಸ್ವಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ಆಚರಣೆಯು ಉತ್ತರಾಖಂಡದ ಹರಿದ್ವಾರದಲ್ಲಿ ವೈಭವದಿಂದ ನಡೆದಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಕುಟುಂಬ ಸಮೇತ ಭಾಗವಹಿಸಿ ಕಾಶೀ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಜನ ಮನದ ನಾಡಿ ಮಿಡಿತ