ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಅವಾಂತರ ಸೃಷ್ಟಿಸಿದ ಬಿರುಗಾಳಿ, ಮಳೆ – ಧರೆಗುರುಳಿದ ಮರಗಳು, ಮನೆಗಳಿಗೆ ಹಾని

ಉಡುಪಿ ಜಿಲ್ಲೆಯಲ್ಲಿ ಬಂದ ದಿಢೀ‌ರ್ ಬಿರುಗಾಳಿ, ಮಳೆಯಿಂದ ಹಲವೆಡೆ ಹಾನಿ ಸಂಭವಿಸಿದೆ. ಅಲ್ಲಲ್ಲಿ ಮರಗಳು ಬಿದ್ದ ಪರಿಣಾಮ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು. ನಗರದ ಕಟ್ಟೆ ಆಚಾರ್ಯ ಮಾರ್ಗದಲ್ಲಿ ಬೃಹತ್ ಮರ ಉರುಳಿದ ಪರಿಣಾಮ ಇಬ್ಬರು ಗಾಯಗೊಂಡರು.

 

ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಏಕಾಏಕಿ ಬೀಸಿದ ಗಾಳಿ, ಮಳೆಗೆ ಜನ ಅಕ್ಷರಶಃ ದಿಕ್ಕಾಪಾಲಾದ ಘಟನೆ ನಡೆಯಿತು. ಉಡುಪಿಯ ರಾಜಾಂಗಣ ಚಿತ್ಪಾಡಿ ರಸ್ತೆಯಲ್ಲಿ ಮರವೊಂದು ಉರುಳಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿತು. ಇನ್ನು ಭಾರೀ ಗಾಳಿಮಳೆಗೆ ಹಿರಿಯಡ್ಕ ಸಮೀಪ ಇಂದಿರಾ ಸೇರಿಗಾರ್ತಿ ಎಂಬವರಿಗೆ ಸೇರಿದ ಮನೆಯ ಮೇಲ್ಪಾವಣಿ ಹಾರಿಹೋಗಿದೆ.ಮನೆಯ ವಿದ್ಯುತ್ ಸಂಪರ್ಕದ ಕಂಬದ ವಯರ್ ಕೂಡ ಛಿದ್ರಗೊಂಡಿದೆ.

ಘಟನೆಯಲ್ಲಿ ಅಂದಾಜು ಮೂರು ಲಕ್ಷ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಇದಲ್ಲದೆ ಹಲವೆಡೆ ವಿದ್ಯುತ್ ಕಂಬಗಳು ಧರೆಗುಳಿದ ಬಗ್ಗೆ ವರದಿಯಾಗಿದೆ.

 

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!