ಜನ ಮನದ ನಾಡಿ ಮಿಡಿತ

Advertisement

ಉಡುಪಿ : ಉಡುಪಿಯಲ್ಲಿ ಭಾರೀ ಗಾಳಿ ಮಳೆ: ಭಾರೀ ಗಾತ್ರದ ಮರ ಬಿದ್ದು ಮೂರು ಮನೆಗಳಿಗೆ ಹಾನಿ

ಉಡುಪಿ ನಗರಸಭೆಯ ಮೂಡಬೆಟ್ಟು ವಾರ್ಡಿನಲ್ಲಿ ಸೋಮವಾರ ಸಂಜೆ ಸುರಿದ ಮಳೆ ಹಾಗೂ ಸುಂಟರಗಾಳಿಯಿಂದ ಭಾರೀ ಗಾತ್ರದ ಮರವೊಂದು 3 ಮನೆಗಳ ಮೇಲೆ ಬಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಈ ಬಗ್ಗೆ ಮಾಹಿತಿ ತಿಳಿದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಕ್ಷಣವೇ ತೆರವು ಕಾರ್ಯಾಚರಣೆ ನಡೆಸುವಂತೆ ಅಗ್ನಿಶಾಮಕ ದಳ, ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿ, ಉಡುಪಿ ತಹಶೀಲ್ದಾರ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸಂತ್ರಸ್ತ ಕುಟುಂಬಗಳಿಗೆ ಪ್ರಾಕೃತಿಕ ವಿಕೋಪದಡಿ ಗರಿಷ್ಠ ಪ್ರಮಾಣದ ಪರಿಹಾರ ಒದಗಿಸುವಂತೆ ಹಾಗೂ ತಾತ್ಕಾಲಿಕವಾಗಿ ಆಶ್ರಯ ಒದಗಿಸಲು ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಸಭಾ ಸದಸ್ಯರಾದ ಶ್ರೀಶ ಭಟ್, ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!