ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : UPSC ಫಲಿತಾಂಶ ಪ್ರಕಟ ; ಟಾಪ್ 50ಯಲ್ಲಿ ರಾಜ್ಯದ ಇಬ್ಬರು

ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) 2024ರ ವಿವಿಧ ಕೇಂದ್ರ ಸೇವೆಗಳ ಹುದ್ದೆಗಳಿಗೆ ನಡೆಸಿದ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ.

2024ನೇ ಸಾಲಿನ ಫಲಿತಾಂಶದಲ್ಲಿ 1,009 ಅಭ್ಯರ್ಥಿಗಳು ಅರ್ಹತೆ ಪಡಿದ್ದಾರೆ. ಲಭ್ಯವಿರುವ ಮಾಹಿತಿ ಪ್ರಕಾರ 50ರ ಒಳಗೆ ಕರ್ನಾಟಕದ ಇಬ್ಬರು ವೈದ್ಯರು ಯಶಸ್ಸು ಸಾಧಿಸಿದ್ದಾರೆ. ಡಾ. ರಂಗ ಮಂಜು 24ನೇ ಮತ್ತು ಡಾ. ಸಚಿನ್ ಹರಿಹರ್ 41ನೇ ಸ್ಥಾನ ಪಡೆದಿದ್ದಾರೆ.

2024ರ ಕೇಂದ್ರ ಲೋಕಸೇವಾ ಆಯೋಗದ ಪೂರ್ವಭಾವಿ ಪರೀಕ್ಷೆಯು ಜೂನ್ 16ರಂದು ನಡೆದಿತ್ತು. 9,92,599 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇವರಲ್ಲಿ 5,83,213 ಅಭ್ಯರ್ಥಿಗಳು ಮಾತ್ರ ಪರೀಕ್ಷೆ ಬರೆದಿದ್ದರು. ಮುಖ್ಯ ಪರೀಕ್ಷೆಗೆ 14,627 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಕಳೆದ ಸೆಪ್ಟೆಂಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. ಇವರಲ್ಲಿ 2,845 ಅಭ್ಯರ್ಥಿಗಳು ಸಂದರ್ಶನ ಹಂತಕ್ಕೆ ಆಯ್ಕೆಯಾಗಿದ್ದರು. ಐಎಎಸ್, ಐಎಫ್‌ಎಸ್, ಐಪಿಎಸ್ ಸೇರಿದಂತೆ ಕೇಂದ್ರ ಲೋಕಸೇವಾ ಆಯೋಗ ನಡೆಸುವ ಕೇಂದ್ರ ನಾಗರಿಕ ಸೇವಾ ಪರೀಕ್ಷೆಯ ವಿವಿಧ ಹುದ್ದೆಗಳಿಗೆ ಅಂತಿಮವಾಗಿ 1,009 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಇವರಲ್ಲಿ 725 ಪುರುಷರು ಹಾಗೂ 284 ಮಹಿಳೆಯರು ಸೇರಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!