ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಕಾಶ್ಮೀರದಲ್ಲಿ ನಡೆದ ದಾಳಿ ಖಂಡಿಸಿ ಎಬಿವಿಪಿ ಪ್ರತಿಭಟನೆ

ಮಂಗಳೂರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ, ಕಾಶ್ಮೀರದಲ್ಲಿ ನಡೆದ ಭಾರತೀಯ ಪ್ರವಾಸಿಗರ ಮೇಲಿನ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಪ್ರತಿಭಟನೆಯನ್ನು ಮಿನಿ ವಿಧಾನಸೌಧ ಬಳಿ ನಡೆಸಿದರು.

 

ಈ ಸಂದರ್ಭ ಎಬಿವಿಪಿ ನಗರ ಕಾರ್ಯದರ್ಶಿ ಮೊನಿಶ್ ತುಮಿನಾಡು, ಜಿಲ್ಲಾ ಸಂಚಾಲಕ ಸುವಿತ್ ಶೆಟ್ಟಿ , ಜಿಲ್ಲಾ ಸಹ ಸಂಚಾಲಕ ಪ್ರತೀಕ್ ಬಂಟ್ವಾಳ್, ಶಶಾಂಕ್ ಶೆಟ್ಟಿ ,ಆದಿಶ್ ,ಮುಂತಾದ ವಿಧ್ಯಾರ್ಥಿ ಸಂಘಟನೆಯ ಸದಸ್ಯರು ಭಾಗವಹಿಸಿದ್ದರು. ಭಯೋತ್ಪಾದಕರ ಪತ್ತೆ ಕಾರ್ಯ ಮತ್ತು ಸೂಕ್ತವಾದ ಶಿಕ್ಷೆಯನ್ನು ನೀಡುವಂತೆ ಅವರು ಆಗ್ರಹಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!