ವ್ಯಕ್ತಿಯೋರ್ವರ ಮೃತದೇಹ ಗುಡ್ಡದಲ್ಲಿ ಪತ್ತೆಯಾದ ಘಟನೆ ವಿಟ್ಲ ಸಮೀಪದ ಸಾಲೆತ್ತೂರು ಪಾಲ್ತಾಜೆ ಎಂಬಲ್ಲಿ ನಡೆದಿದೆ.

ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಹಲವಾರು ಮಂದಿ ಜಮಾಯಿಸಿದ್ದು, ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಜನ ಮನದ ನಾಡಿ ಮಿಡಿತ