ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದವರ ಕಾರು ಅಪಘಾತ; ಐವರ ಸಾವು

ಆಂಧ್ರ ಪ್ರದೇಶ ಕಾಣಿಪಾಕಂ ಸಮೀಪದ ತೋತಾಪಲ್ಲಿಯಲ್ಲಿ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರೆಲ್ಲ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ.

ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ ಮಗು ಮೃತಪಟ್ಟಿದೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಿಟಿಕಾ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ತಿರುಪತಿಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!