ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಬನ್ನೂರು ನಿವಾಸಿ ಆಟೋ ಚಾಲಕ ವಿವಾಹಿತ ವಿನೋದ್ ಆಚಾರ್ಯ ನಿಧನ

 ಆಟೋ ರಿಕ್ಷಾ ಚಾಲಕ ಬನ್ನೂರು ದಿ.ಬಿ ನಾರಾಯಣ ಆಚಾರ್ಯ ಅವರ ಪುತ್ರ ವಿನೋದ್ (37ವ)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಏ.28ರಂದು ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಬನ್ನೂರು ಪರಿಸರದಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದ ಅವರು ಇತರ ವಾಹನದಲ್ಲೂ ಬದಲಿ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ ಚಂದ್ರವತಿ, ತಾಯಿ ಹೇಮಾವತಿ, ಸಹೋದರ ವಿಶಾಲ್ ಅವರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!