ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕೊಚ್ಚಿನ್ ಬೇಕರಿಯಲ್ಲಿ ಅಗ್ನಿ ಅವಘಡ

ಮಂಗಳೂರಿನ ಪಾಂಡೇಶ್ವರದಲ್ಲಿರುವ ಕೊಚ್ಚಿನ್ ಬೇಕರಿಯಲ್ಲಿ ಮಂಗಳವಾರ ಬೆಳಗಿನ ಜಾವ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಬೇಕರಿಯನ್ನು ಸಂಪೂರ್ಣವಾಗಿ ಬೆಂಕಿ ಆವರಿಸಿದ್ದು, ಬೇಕರಿಯಲ್ಲಿದ್ದ ಸರಕು ಮತ್ತು ಆಸ್ತಿಗೆ ಹಾನಿಯನ್ನುಂಟಾಗಿದೆ. 5 ಲಕ್ಷಕ್ಕೂ ಅಧಿಕ ಬೆಲೆಯ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!