ಜನ ಮನದ ನಾಡಿ ಮಿಡಿತ

Advertisement

ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ಕ್ಷಣ ಆರ್ ರವರಿಗೆ ಸತ್ಯ ಎಂ.ಎ.ಎಸ್‌ ಫೌಂಡೇಶನ್‌ ವತಿಯಿಂದ ಅಭಿನಂದನೆ

ಹುಣಸೂರು: ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ಕ್ಷಣ ಆರ್ ರವರಿಗೆ ಸತ್ಯ ಎಂ.ಎ.ಎಸ್‌ ಫೌಂಡೇಶನ್‌ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.


ಹುಣಸೂರು ತಾಲ್ಲೂಕಿನ ಹರವೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸಹ ಶಿಕ್ಷಕರಾಗಿರುವ ರಾಕೇಶ್.‌ ಬಿ.ಪಿ ಹಾಗೂ ರತ್ನಪುರಿ ಕಸ್ತೂರಬಾ ಬಾಲಿಕ ವಿದ್ಯಾಲಯ ರತ್ನಪುರಿಯಲ್ಲಿ ಸಹ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹಿತೈಷಿಣಿ ಡಿ ರವರ ಸುಪುತ್ರಿ ಕ್ಷಣ ಆರ್‌ ಹುಣಸೂರು ನಗರದ ರೋಟರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯಾಗಿದ್ದು, ಈ ಬಾರಿಯ ಎಸ್.‌ ಎಸ್‌ ಎಲ್.‌ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ 4ನೇ ರ್‍ಯಾಂಕ್ ತಾಲ್ಲೂಕಿಗೆ ಪ್ರಥಮ ರ‍್ಯಾಂಕ್ ಪಡೆದಿರುವ ಈ ಪ್ರತಿಭಾವಂತ ವಿದ್ಯಾರ್ಥಿನಿಯನ್ನು ರತ್ನಪುರಿಯಲ್ಲಿರುವ ಅವರ ಮನೆಗೆ ತೆರಳಿ ಸನ್ಮಾನಿಸಲಾಯಿತು.

ವಿದ್ಯಾರ್ಥಿನಿಯ ಮುಂದಿನ ಭವಿಷ್ಯ ಉಜ್ವಲವಾಗಿರಲಿ, ಎಲ್ಲಾ ಕ್ಷೇತ್ರಗಳನ್ನು ಉತ್ತಮ ಸಾಧನೆ ಮಾಡಲಿ ಎಂದು ಸತ್ಯಪ್ಪರವರು ಶುಭ ಹಾರೈಸಿದರು.

ಕ್ಷಣ ಆರ್ ಕನ್ನಡದಲ್ಲಿ 123, ಇಂಗ್ಲಿಷ್ ನಲ್ಲಿ 99, ಹಿಂದಿ 100, ಗಣಿತ 100, ವಿಜ್ಞಾನ 100, ಸಮಾಜ ವಿಜ್ಞಾನ 100 ಒಟ್ಟು 625ಕ್ಕೆ 622 ಅಂಕಗಳನ್ನು ಪಡೆದು ತಾಲೂಕಿಗೆ ಕೀರ್ತಿ ತಂದಿರುತ್ತಾರೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!