ಜನ ಮನದ ನಾಡಿ ಮಿಡಿತ

Advertisement

‘ಸಿಎಂ ಸಿದ್ರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ’; ಪೋಸ್ಟ್ ಹಾಕಿದ್ದ ಹೋಂ ಗಾರ್ಡ್ ನ ಬಂಧನ

ಉಡುಪಿ: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಂಗಳೂರು ಪೊಲೀಸರು 8 ಜನರನ್ನು ಬಂಧಿಸಿದ್ದು, ತನಿಖೆ ಮುಂದುವರಿದೆ. ಈ ಘಟನೆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಪ್ರತೀಕಾರದ ಬೆದರಿಕೆಗಳು ಹರಿದಾಡುತ್ತಿವೆ.

ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೋಂ ಗಾರ್ಡ್​ ಅವಹೇಳಕನಕಾರಿ ಕಮೆಂಟ್ ಮಾಡಿ ಪೋಸ್ಟ್ ಮಾಡಿದ್ದಾನೆ.’ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ’ ಎಂದು ಕಾಮೆಂಟ್ ಹಾಕಿದ್ದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೋಂ ಗಾರ್ಡ್ ಸಂಪತ್ ಸಾಲಿಯಾನ್​ ಬಂಧನವಾಗಿದೆ.

ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂಪತ್ ಸಾಲಿಯಾನ್​ ‘ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ’ ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಈ ಸಂಬಂಧ ಸದ್ಯ ಕಾರ್ಕಳ ಪೊಲೀಸರು ಹೋಂ ಗಾರ್ಡ್ ಸಂಪತ್​ನನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!