ಜನ ಮನದ ನಾಡಿ ಮಿಡಿತ

Advertisement

ತಿರುವನಂತಪುರ : ರೇಬಿಸ್‌ಗೆ 7 ವರ್ಷದ ಬಾಲಕಿ ಬಲಿ

ಕೇರಳ ರಾಜ್ಯದಲ್ಲಿ 7 ವರ್ಷದ ಬಾಲಕಿ ರೇಬಿಸ್‌ಗೆ ಬಲಿಯಾಗಿದ್ದಾಳೆ. ಇದರೊಂದಿಗೆ ಕಳೆದೊಂದು ತಿಂಗಳಲ್ಲಿ ರೇಬಿಸ್‌ ಪ್ರಕರಣದಲ್ಲಿ ಮಕ್ಕಳ ಸಾವಿನ ಸಂಖ್ಯೆ 3 ಕ್ಕೇರಿದಂತಾಗಿದೆ.

ಕೊಲ್ಲಂ ಜಿಲ್ಲೆಯ ಕುನ್ನಿಕೋಡ್ ನಿವಾಸಿಯಾದ 7 ವರ್ಷದ ಬಾಲಕಿ ನಿಯಾ ಫೈಸಲ್ ನಾಯಿ ಕಡಿತಕ್ಕೆ ಒಳಗಾಗಿದ್ದಳು. ಬಳಿಕ ಪೋಷಕರು ಆಸ್ಪತ್ರೆಗೆ ಕರೆದೊಯ್ದು ಲಸಿಕೆಯನ್ನೂ ಹಾಕಿಸಿದ್ದರು. ಹಾಗಿದ್ದೂ ಆಕೆಯಲ್ಲಿ ರೇಬಿಸ ಲಕ್ಷಣ ಕಂಡುಬಂದಿದೆ. ಬಳಿಕ ತಿರುವನಂತಪುರದಲ್ಲಿನ ಶ್ರೀ ಅವಿತ್ತೋಮ್ ಥಿರುನಾಲ್ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ದಿನಗಳಿಂದ ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಬಾಲಕಿ ಅಸುನೀಗಿರುವುದಾಗಿ ಕುಟುಂಬದವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!