ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ : ನೇತ್ರಾವತಿ ರೈಲ್ವೆ ಸೇತುವೆ ಅಡಿಯಲ್ಲಿ ಮೃತದೇಹ ಪತ್ತೆ

ಬಂಟ್ವಾಳ ಸಮೀಪದ ಪಾಣೆಮಂಗಳೂರು ರೈಲ್ವೆ ಮೇಲ್ಸೇತುವೆಯ ಅಡಿಯಲ್ಲಿ ನೇತ್ರಾವತಿ ನದಿಯಲ್ಲಿ ಪುರುಷನ ಮೃತದೇಹ ಪತ್ತೆಯಾಗಿದೆ.

ಈ ಬಗ್ಗೆ ತಲಪಾಡಿ-ಪೊನ್ನೋಡಿ ನಿವಾಸಿ ಪ್ರಥಮ್ ಶೆಟ್ಟಿ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಸುಮಾರು 40-45 ವರ್ಷ ವಯಸ್ಸಿನ ಗಂಡಸಿನ ಮೃತದೇಹ ಇದಾಗಿದೆ ಎನ್ನಲಾಗಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗದೇ ಇದ್ದು, ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಬಂಟ್ವಾಳ ನಗರ ಠಾಣಾ ಪೊಲೀಸ್ ಪ್ರಕಟಣೆ ತಿಳಿಸಿದೆ.

 

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!