ಜನ ಮನದ ನಾಡಿ ಮಿಡಿತ

Advertisement

ದಾವಣಗೆರೆ : ರಾಜ್ಯದಲ್ಲಿ ಹೆಚ್ಚುತ್ತಿದೆ ರಿವೆಂಜ್ ಮರ್ಡರ್

ಮಂಗಳೂರು ಹಾಗೂ ಮೈಸೂರಿನ ಕೊಲೆಯ ಸುದ್ದಿ ತಣಿಸುವ ಮೊದಲೇ ದಾವಣಗೆರೆಯಲ್ಲಿ ಕುಖ್ಯಾತ ರೌಡಿಶೀಟರ್ ಸಂತೋಷ್ ಅಲಿಯಾಸ್ ಕಣುಮಾ ನನ್ನು ಹತ್ಯೆ ಮಾಡಲಾಗಿದೆ.

 

ನಿನ್ನೆ ಸಂಜೆ 8 ಜನ ಯುವಕರ ಗುಂಪೊಂದು ನಗರದ ಹದಡಿ ರಸ್ತೆಯ ಸೋಮೇಶ್ವರ ಆಸ್ಪತ್ರೆ ಎದುರಿಗಿರುವ ಕ್ಲಬ್​​ನಲ್ಲಿ ರೌಡಿಶೀಟರ್​ನ ಹತ್ಯೆ ಮಾಡಲಾಗಿದೆ. ಕೊಲೆ ಮಾಡಿದವರೇ ವಿಡಿಯೋ ಕೂಡ ಮಾಡಿದ್ದಾರೆ. ಸದ್ಯ ಡಿವೈಎಸ್​​ಪಿ ಶರಣಬಸವೇಶ್ವರ ನೇತ್ರತ್ವದಲ್ಲಿ ತಂಡ ರಚನೆ ಮಾಡಲಾಗಿದ್ದು, ಆರೋಪಿಗಳಿಗೆ ಬಲೆ ಬೀಸಿದ್ದಾರೆ.

ಪ್ರಾಥಮಿಕ ಮೂಲಗಳ ಪ್ರಕಾರ ಕಣುಮಾನ ಮಗ ಓರ್ವ ಯುವತಿಯನ್ನು ಹತ್ಯೆ ಮಾಡಿದ ಕಾರಣಕ್ಕೆ ಪ್ರತೀಕಾರಕ್ಕಾಗಿ ಕೊಂದು ಬಳಿಕ ಮಗನಿಗೂ ಜೀವ ಬೆದರಿಕೆ ಒಡ್ಡಿರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!