ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ; ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ; ಕಾಂಗ್ರೆಸ್ಸಿಗರಿ0ದ ಸಂಭ್ರಮಾಚರಣೆ

ಪಾಕಿಸ್ತಾನದ ಉಗ್ರರ ಅಡಗುದಾಣದ ಮೇಲೆ ಭಾರತೀಯ ಸೇನೆಯಿಂದ ದಾಳಿ ಹಿನ್ನೆಲೆ, ಮಂಗಳೂರಿನಲ್ಲಿ ನಲ್ಲಿ ಕಾಂಗ್ರೆಸ್ಸಿನಿAದ ಸಂಭ್ರಮಾಚರಣೆ ನಡೆದಿದೆ.

ಪಟಾಕಿ ಸಿಡಿಸಿ ,ಸಿಹಿತಿಂಡಿ ವಿತರಿಸಿ ,ಪರಸ್ಪರ ಸಿಂಧೂರ ಹಚ್ಚಿ ಸಂಭ್ರಮಿಸಿದ್ದಾರೆ. ಭಾರತೀಯ ಸೇನೆಗೆ ಜೈಕಾರ ಕೂಗಿ ಕಾರ್ಯಕರ್ತರು ಮತ್ತು ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.

 

Leave a Reply

Your email address will not be published. Required fields are marked *

ಕೊಚ್ಚಿ: ವಿಜೃಂಭಣೆಯ ಕೇರಳ-ಕರ್ನಾಟಕ ಜಾನಪದ ಉತ್ಸವ…!

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

error: Content is protected !!