ಜನ ಮನದ ನಾಡಿ ಮಿಡಿತ

Advertisement

ಉತ್ತರಪ್ರದೇಶ : ಪಾಕಿಸ್ತಾನ್‌ ಮುರ್ದಾಬಾದ್‌ ಎಂದಿದ್ದಕ್ಕೆ ಬಾಲಕನ ಕೊಲೆಗೆ ಯತ್ನ

ಇಡೀ ದೇಶವೇ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಶ್ಲಾಘನೆ ವ್ಯಕ್ತಪಡಿಸುತ್ತಿದ್ದರೆ ಇಲ್ಲೊಂದು ಹಳ್ಳಿಯಲ್ಲಿ ಭಾರತದ ಸಾಧನೆಯನ್ನು ಸಂಭ್ರಮಿಸಿದ್ದಕ್ಕೆ ಬಾಲಕನಿಗೆ ಚೂರಿ ಇರಿಯಲಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಮೇಲಿನ ಪಾಕ್‌ ಉಗ್ರರ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಇದೇ ಸಂಭ್ರಮದಲ್ಲಿ ಉತ್ತರ ಪ್ರದೇಶದ ಶಹಜಹಾನ್ ಪುರದ ಧರ್ಮಘಡದಲ್ಲಿ ಸಾರ್ವಜನಿಕರು ಘೋಷಣೆಗಳನ್ನು ಕೂಗುತ್ತಿದ್ದಾಗ 14 ವರ್ಷದ ಸುರ್ಜಿತ್ ಎಂಬ ಬಾಲಕ ಹಿಂದುಸ್ತಾನ್ ಜಿಂದಾಬಾದ್ ಪಾಕಿಸ್ತಾನ್‌ ಮುರ್ದಾಬಾದ್ ಇಂದು ಘೋಷಣೆ ಕೂಗಲಾರಂಭಿಸಿದ್ದಾನೆ.

ಹೀಗೆ ಕೂಗುತ್ತಿದ್ದ ಬಾಲಕನ ಮೇಲೆ ಏಕಾಏಕಿ ಮೋಹಿದ್ ಖಾನ್ ಮತ್ತು ಆತನ ಸಹಚರ ವಾಸಿಮ್ ಎಂಬಾತ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಯ ನಂತರ ಆರೋಪಿಗಳನ್ನು ಸ್ಥಳೀಯರೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!