ಜನ ಮನದ ನಾಡಿ ಮಿಡಿತ

Advertisement

ಬಹವಾಲ್ಪುರ್ (ಪಾಕಿಸ್ತಾನ) :ಮೋಸ್ಟ್ ವಾಂಟೆಡ್ ಉಗ್ರ ಅಬ್ದುಲ್ ರೌಫ್ ಅಜರ್ ಫಿನಿಷ್

ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಕಂದಹಾ‌ರ್ ವಿಮಾನ ಹೈಜಾಕ್‌ ಮಾಸ್ಟ‌ರ್ ಮೈಂಡ್ ಅಬ್ದುಲ್ ರೌಫ್ ಅಜರ್ ಸಾವನ್ನಪ್ಪಿರುವ ಬಗ್ಗೆ ಭಾರತೀಯ ಗುಪ್ತಚರ ಇಲಾಖೆ ದೃಢಪಡಿಸಿದೆ.

ಬಹವಾಲ್ಪುರದಲ್ಲಿ ನಡೆಸಿದ ಏರ್‌ಸ್ಟ್ಕ್ ವೇಳೆ ಜೈಶ್-ಎ-ಮೊಹಮದ್ ಸಂಘಟನೆಯ ಅಜರ್ ಮಸೂದ್‌ನ ಕುಟುಂಬದ 13 ಮಂದಿ ಸಾವನ್ನಪ್ಪಿದ್ದರು. ಈ ಪೈಕಿ ಅಜರ್ ಮಸೂದ್ ಸಹೋದರ ಅಬ್ದುಲ್ ರೌಫ್ ಕೂಡ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಕಂದಹಾರ್ ವಿಮಾನ ಹೈಜಾಕ್ ಮಾತ್ರವಲ್ಲದೆ, ಉರಿ, ಪುಲ್ಮಾಮಾ, ಪಠಾಣ್ ಕೋಟ್ ಭಯೋತ್ಪಾದಕ ದಾಳಿ, 2001ರ ಸಂಸತ್ ದಾಳಿ, ಅಕ್ಷರಧಾಮ ದಾಳಿಯಲ್ಲೂ ರವೂಫ್ ಭಾಗಿಯಾಗಿದ್ದ. ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಯ ಕಮಾಂಡರ್ ಆಗಿದ್ದ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಭಾರತಕ್ಕೆ ಅತ್ಯಂತ ಬೇಕಾಗಿರುವ ಭಯೋತ್ಪಾದಕರಲ್ಲಿ ಒಬ್ಬ ಎನಿಸಿಕೊಂಡಿದ್ದ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!