ಜನ ಮನದ ನಾಡಿ ಮಿಡಿತ

Advertisement

ವಿಧಾನ ಪರಿಷತ್‌ ಶಾಸಕರಾದ ಶ್ರೀ ಐವನ್‌ ಡಿ’ಸೋಜಾ ನೇತೃತ್ವದಲ್ಲಿ ಮಂಗಳೂರಿನಲ್ಲಿ ದೇಶದ ಸೈನಿಕರಿಗಾಗಿ ಸರ್ವಧರ್ಮದ ಪ್ರಾಥನೆ ಕಾರ್ಯಕ್ರಮ

ಕಾಶ್ಮೀರದಲ್ಲಿ ಪಾಕಿಸ್ತಾನದ ಉಗ್ರರು ನಡೆಸಿದ ಕೃತ್ಯವನ್ನು ಖಂಡಿಸಿ ಭಾರತ ದೇಶದ ಸೈನಿಕರು ನೀಡಿದ ಪ್ರತಿರೋಧವನ್ನು ಬೆಂಬಲಿಸಿ ಭಾರತದ ಸೈನಿಕರಿಗೆ ಧೈರ್ಯ ತುಂಬುವ ಮತ್ತು ಭಾರತ ಸರ್ಕಾರ ಕೈಗೊಂಡ ನಿರ್ಧಾರವನ್ನು ಬೆಂಬಲಿಸಿ ವಿಧಾನ ಪರಿಷತ್‌ ಶಾಸಕರಾದ ಶ್ರೀ ಐವನ್‌ ಡಿ’ಸೋಜಾರವರ ನೇತೃತ್ವದಲ್ಲಿ ದಿನಾಂಕ: 10/05/2025 ರಂದು ಶನಿವಾರ ಸಂಜೆ 4.00ಗಂಟೆಯಿಂದ 6:00ಗಂಟೆಯವರೆಗೆ ಮಂಗಳೂರಿನ ಪುರಭವನ ಮುಂಭಾಗದಲ್ಲಿರುವ ಸಾರ್ವಜನಿಕ ರಾಜಾಜೀಪಾರ್ಕ್‌ ಸಭಾಂಗಣದಲ್ಲಿ ಸರ್ವಧಮೀಯರ ಪ್ರಾರ್ಥನೆಯನ್ನು ಹಮ್ಮಿಕೊಳ್ಳಲಾಗಿದೆ

 

 

ಈ ಪ್ರಾರ್ಥನೆ ದೇಶದ ಸೈನಿಕರನ್ನು ಬೆಂಬಲಿಸಲು ಮಂಗಳೂರಿನ ಏಲ್ಲಾ ಜನತೆ ಸೈನಿಕರ ಜೊತೆ ನಾವು ಇದ್ದೇವೆ ಎಂದು ತಿಳಿಸಲು ಹಾಗೂ ಕಾಶ್ಮೀರದ ಪಹಲ್ಗಾಮ್‌ನ ದುರಂತದಲ್ಲಿ ಮೃತರಾದ 28ಮಂದಿ ದೇಶ ಪ್ರೇಮಿಗಳಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ಇದಾಗಿದ್ದು ಈ ಕಾರ್ಯಕ್ರಮದಲ್ಲಿ ಏಲ್ಲಾ ವರ್ಗಗಳ ಜನರು, ಕಾರ್ಮಿಕರು ಭಾಗವಹಿಸಬೇಕಾಗಿ ವಿಧಾನ ಪರಿಷತ್‌ ಶಾಸಕರಾದ ಶ್ರೀ ಐವನ್‌ ಡಿ’ಸೋಜಾರವರು ವಿನಂತಿಸಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ನಡೆಸಲಾದ ಪೂರ್ವಭಾವಿ ಸಭೆಯಲ್ಲಿ ಶ್ರೀ ಪ್ರಕಾಶ್‌
ಸಲ್ಯಾನ್‌, ನಾಗೇಂದ್ರ ಕುಮಾರ್‌, ಕೇಶವ ಮರೋಳಿ,ಅಮೃತ್‌ ಕದ್ರಿ, ಯು.ಪಿ ಇಬ್ರಾಹಿಂ, ಸಿರಾಜ್‌ ಬಜ್ಪೆ, ಮೆಲ್ವಿನ್‌ ಕ್ಯಾಸ್ತಲಿನೋ, ಇಮ್ರಾನ್‌ ಕುದ್ರೋಳಿ, ಬಾಸ್ಕರ್‌ ರಾವ್‌, ಮನುರಾಜ್‌ ,ಆಲ್ಟ್ಟನ್‌ ಡಿಕುನ್ಹಾ, ವಸಂತ್‌ ಶೆಟ್ಟಿ ವೀರನಗರ, ಚಂದ್ರಹಾಸ ಕೋಡಿಕಲ್‌, ಮಂಜುಳಾ ನಾಯಕ್‌ ಶಾಂತಲಾ ಗಟ್ಟಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!