ಜನ ಮನದ ನಾಡಿ ಮಿಡಿತ

Advertisement

ಆಕಾಶದಲ್ಲೇ ಪಾಕಿಸ್ತಾನದ ಯುದ್ಧ ವಿಮಾನ ಉಡೀಸ್ ?!!

ಗುರುವಾರ ಮೇ. 9 ರಂದು ಭಾರತ ಮತ್ತು ಪಾಕಿಸ್ತಾನ ಸೇನೆ ಮಧ್ಯೆ ಬಹಳ ದೊಡ್ಡ ಮಟ್ಟದಲ್ಲಿ ಘರ್ಷಣೆ ಆಗಿದೆ.

 

ಭಾರತೀಯ ನಾಗರಿಕರ ಮತ್ತು ನಮ್ಮ ಸೇನಾ ನೆಲೆಯನ್ನು ಟಾರ್ಗೆಟ್ ಮಾಡುತ್ತಿದ್ದ ಪಾಕಿಸ್ತಾನಿ ಯುದ್ಧ ವಿಮಾನವನ್ನು ನಮ್ಮ ಸೇನೆಯು ಹೊಡೆದುರುಳಿಸಿದ್ದಾರೆ. ಪಾಕಿಸ್ತಾನಿ ಜೆಟ್​ ಭಾರತದ ಪಠಾಣ್​ಕೋಟ್​ ಮೇಲೆ ದಾಳಿಗೆ ಯತ್ನಿಸಿ ಬರುತ್ತಿತ್ತು. ಇದನ್ನು ಗಮನಿಸಿದ ನಮ್ಮ ಏರ್​ ಡಿಫೆನ್ಸ್​ ಸಿಸ್ಟಮ್​​ ದಾಳಿ ಮಾಡಿ ಮಾಡಿದೆ. ಆಕಾಶದಲ್ಲಿ ನಡೆದ ಪಾಕಿಸ್ತಾನಿ ವಿಮಾನವನ್ನೂ ಶೂಟ್ ಮಾಡಿ ಸ್ಫೋಟಿಸಲಾಗಿದೆ. ಈ ದೃಶ್ಯವನ್ನು ನೋಡಲು ರೋಮಾಂಚನಕಾರಿಯಾಗಿದೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಅಗ್ತಾ ಇದ್ದು ಈ ಬಗ್ಗೆ ಸೇನೆಯಿಂದ ಹೆಚ್ಚಿನ ಮಾಹಿತಿಯನ್ನು ನಿರೀಕ್ಷೆ ಮಾಡಲಾಗಿದೆ. ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ, ಭಯೋತ್ಪಾದಕರಿಗೆ ಬುದ್ಧಿ ಕಲಿಸಲು ಆಪರೇಷನ್ ಸಿಂಧೂರ ನಡೆಸಿತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿ, 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಹೊಡೆದುರುಳಿಸಿತ್ತು. ಭಯೋತ್ಪಾದಕರನ್ನು ಹೊಡೆದ ಬೆನ್ನಲ್ಲೇ ಉಗ್ರ ಪಾಕಿಸ್ತಾನ ಭಾರತ ಮೇಲೆ ದಾಳಿ ಮಾಡಿತು. ಗಡಿ ಭಾಗದಲ್ಲಿ ಭಾರತದ ಮೇಲೆ ದಾಳಿ ಮಾಡಿ ನಾಗರಿಕರ ಮೇಲೆ ಅಟ್ಯಾಕ್ ಮಾಡಿತು. ಆ ಮೂಲಕ ಪಾಕಿಸ್ತಾನ ಭಾರತವನ್ನು ಕೆರಳಿಸಿ, ಯುದ್ಧಕ್ಕೆ ರಣವಿಳ್ಯವನ್ನು ನೀಡಿತು. ಭಾರತ ತನ್ನ ರಕ್ಷಣೆಗಾಗಿ ಪಾಕಿಸ್ತಾನದ ಯಾವೆಲ್ಲ ಪ್ರದೇಶಗಳಿಂದ ದಾಳಿ ಆಗುತ್ತಿತ್ತೋ ಅಲ್ಲಿಗೆ ನುಗ್ಗಿ ಹೊಡೆದಿದೆ. ಅದರ ಜೊತೆಗೆ ಭಾರತದ ಮೇಲಿ ದಾಳಿಗೆ ಯತ್ನಿಸಿದ್ದನ್ನೂ ವಿಫಲಗೊಳಿಸಿದೆ ನಮ್ಮ ಸೇನೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!