ಜನ ಮನದ ನಾಡಿ ಮಿಡಿತ

Advertisement

ಸುರತ್ಕಲ್ ಅರಂತೊಟ್ಟುಗುತ್ತು ಗಡಿಪ್ರಧಾನ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ದಂಪತಿ ಭಾಗಿ

ಸುರತ್ಕಲ್ ಅರಂತೊಟ್ಟುಗುತ್ತು ಗಡಿಪ್ರಧಾನ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಮತ್ತು ಅವರ ಧರ್ಮ ಪತ್ನಿ  ಚಂದ್ರಿಕಾ ಐಕಳ ಹರೀಶ್ ಶೆಟ್ಟಿಯವರು ಭಾಗಿಯಾಗಿ ಶ್ರೀ ದೈವಗಳ ಗಂಧ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದಂಪತಿಗಳನ್ನು ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಗಡಿ ಪ್ರಧಾನರಾದ ನಿಡ್ಡೋಡಿ ಮೈಂದಡಿ ಸದಾನಂದ ಶೆಟ್ಟಿ, ಮುಚ್ಚೂರು ಲೋಕಯ್ಯ ಶೆಟ್ಟಿ,ಸುರೇಂದ್ರ ಶೆಟ್ಟಿ,ಜಗನ್ನಾಥ ಶೆಟ್ಟಿ ಬಾಳ,ರಾಜೇಶ್ ಶೆಟ್ಟಿ,ದಿಲ್ ರಾಜ್ ಆಳ್ವ,ದಿವಾಕರ ಸಾಮನಿ ಇವರುಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!